ತೆನೆ – ೧ ಗಂಟೆಯ ಮುಳ್ಳು ನಿಂತಿದೆ ನಿಮಿಷದ ಮುಳ್ಳಿಗೋ ಗರಬಡಿದಿದೆ ಕ್ಷಣದ ಮುಳ್ಳು ಹೆಜ್ಜೆ ಕಿತ್ತಿಡಲಾರದೇ ಮೂಗುಬ್ಬಸದಿಂದ ತೆವಳುತಿದೆ ಸೋರುತ್ತಿದೆ ಗಳಿಗೆ ಬಟ್ಟಲು ಇನ್ನಾದರೂ ಹೊಸತಿಗೆ ತೆರೆಯಬಾರದೇ ಬಾಗಿಲು? ಪಿಸುಗುಟ್ಟುವ ಚಂದಿರ ಏರಿಸ...

ಒಬ್ಬಾಕೆ ಹೆಣ್ಣು ಮಗಳಿದ್ದಳು. ಆಕೆ ನೀರು ಹೊಯ್ದುಕೊಂಡಿದ್ದಳು. ಅವರ ಮನೆಯಲ್ಲಿ ನಾಯಿಯೂ ಗಬ್ಬವಾಗಿತ್ತು. ತವರು ಮನೆಯವರು ಬುತ್ತಿತಂದರು. ನಾಯಿ ತನ್ನಲ್ಲೇ ಅಂದುಕೊಂಡಿತು – ಈಕೆ ಉಂಡ ಒಂದು ಅಗುಳಾದರೂ ನನಗೆ ಹಾಕಿದರೆ ಅದನ್ನೇ ನಾನು ತಿನ್ನು...

ವರ್ಗ: ಕವನ ಲೇಖಕ: ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ ವ್ಯಾಕರಣ ದೋಷ ತಿದ್ದುಪಡಿ: ಕಿಶೋ ಚಂದ್ರ ೨೩ ಧೋ ಎ೦ದು ಸುರಿಯುತಿದೆ ಭಾರಿ ಮಳೆ ಇಲ್ಲಿ, ಗಾಳಿ ಚೀರುತ್ತಲಿದೆ ಎಲ್ಲ ದಿಕ್ಕಲ್ಲಿ, ನಿನ್ನ ಬಿಟ್ಟಿರಲಾರೆ ಇಂಥ ಹೊತ್ತಲ್ಲಿ, ಹೇಗೆ ಬರಲಿ ನಿನ್ನ ಬಳಿ...

ಅಲ್ಲಿ ಬೇಸರವಿಲ್ಲ ಸುಮ್ಮನೆ ಅಡ್ಡಾಡಬಹುದು ಒಂದರ್ಧಗಂಟೆ ಛಿ ! ಥೂ ! ಅಣಕೂಡದು ಮುಖ ಸಿಂಡರಿಸಲೇಬಾರದು ಹಸನ್ಮುಖರಾಗಿರಬೇಕು. ತೆರೆದ ಕಣ್ಣು ಬಿಚ್ಚಿದ ಮನಸ್ಸುಗಳಷ್ಟಿದ್ದರೂ ಸಾಕು ಹಣವಿಲ್ಲದಿದ್ದರೂ ನಡೆದೀತು ಗಡಿಬಿಡಿ ಇರಬಾರದಷ್ಟೆ ! ಕೊಂಡುಕೊಳ್ಳಲ...

ಬೆಳಗಾವಿ ಅದಿವೇಸ್ನ ಮಾಡಿ ಜೊತೆಗೆ ಒಬ್ಪರಿಗೊಬ್ಟರು ಬಡಿದಾಡಿ ತಿಂದು ಕುಡ್ದು ಮಜಾ ಮಾಡಿ ಅಧಿವೇಸ್ನದ ಹಾಲ್ನಾಗೆ ನಿದ್ರೆ ಮಾಡಿ ಲಾಸ್ಟ್‌ಡೇಗೆ ಮುಂಚೇನೇ ೫೦% ಸ್ಯಾಸಕರು ಮರಳಿ ಬೆಂಗಳೂರಿಗೆ ಹೊಳ್ಳಿದ್ರೆ, ಭಾಳೋಟು ಮಂದಿ ಗೋವಾ ಬೀಚ್‌ನಾಗೆ ಪೆನ್ನಿ ಕ...

ಇಳೆಗೆ ಹೊಸರಾಗ ಕಲಿಸುವ ಹುಚ್ಚು ಯಾಕೆ ಬಂತೋ ಈ ಮಳೆಗೆ? ಹೊತ್ತು – ಗೊತ್ತು ಒಂದೂ ಇಲ್ಲದೇ ಹೀಗೆ ಸುರಿದು ಬಿಡುವುದೇ ಇಳೆಗೆ? ನಡೆಯುತ್ತಾ ನಡೆಯುತ್ತಾ ಅರ್ಧದಲ್ಲೇ ಥಟ್ಟನೆ ಎಲ್ಲಾ ನಿಂತು ಗಾಳಿ – ನೀರು – ಬೇರುಗಳೆಲ್ಲಾ ಇಳೆಯೊ...

ಲಂಡನ್ ಆರ್ಕಿಯಾಲಜಿ ಡಿಪಾರ್ಟಮೆಂಟದಲ್ಲಿ ಅ ಹುಡುಗ ತುಂಬಾ ಗಡಿಬಿಡಿಯಾಗಿಯೇ ಓಡಾಡುತ್ತಿದ್ದ. ಕೈಯಲ್ಲಿ ದೊಡ್ಡ ದೊಡ್ಡ ಫೈಲ್ಗಳು, ಕೊರಳಿಗೆ ಇಳಿಬಿಟ್ಟ ಟೈ ಕೆದರಿದ ಗುಂಗುರು ಕೂದಲು ಬಹುಶಃ ಒಂದು ವಾರದಿಂದ ದಾಡಿ ಮಾಡಿಕೊಂಡಿರಲಾರದಂತಹ ಮುಖ. ಆದರೂ ಅರ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...