ಸಬ್ ವೇ

ಅಲ್ಲಿ ಬೇಸರವಿಲ್ಲ ಸುಮ್ಮನೆ ಅಡ್ಡಾಡಬಹುದು ಒಂದರ್ಧಗಂಟೆ ಛಿ ! ಥೂ ! ಅಣಕೂಡದು ಮುಖ ಸಿಂಡರಿಸಲೇಬಾರದು ಹಸನ್ಮುಖರಾಗಿರಬೇಕು. ತೆರೆದ ಕಣ್ಣು ಬಿಚ್ಚಿದ ಮನಸ್ಸುಗಳಷ್ಟಿದ್ದರೂ ಸಾಕು ಹಣವಿಲ್ಲದಿದ್ದರೂ ನಡೆದೀತು ಗಡಿಬಿಡಿ ಇರಬಾರದಷ್ಟೆ ! ಕೊಂಡುಕೊಳ್ಳಲೇಬೇಕೆಂದೇನಿಲ್ಲ ಧಾರಾಳ...