ಜನಪದ ತಾಯಕೊಂದ ಪಾಪ ಸಿಂಪಿ ಲಿಂಗಣ್ಣ November 28, 2013June 9, 2015 ಒಬ್ಬಾಕೆ ಹೆಣ್ಣು ಮಗಳಿದ್ದಳು. ಆಕೆ ನೀರು ಹೊಯ್ದುಕೊಂಡಿದ್ದಳು. ಅವರ ಮನೆಯಲ್ಲಿ ನಾಯಿಯೂ ಗಬ್ಬವಾಗಿತ್ತು. ತವರು ಮನೆಯವರು ಬುತ್ತಿತಂದರು. ನಾಯಿ ತನ್ನಲ್ಲೇ ಅಂದುಕೊಂಡಿತು - ಈಕೆ ಉಂಡ ಒಂದು ಅಗುಳಾದರೂ ನನಗೆ ಹಾಕಿದರೆ ಅದನ್ನೇ ನಾನು... Read More