Day: December 8, 2013

ಬಚ್ಚೆ ಸಿಟಿ ರವಿಗಿಂತ ರವಷ್ಟು ನಾನ್ ಹೆಚ್ಚೆ ಅಂದ ನಾಗ್ರಾವು ಸೆಟ್ಟಿ

ಬಿಫೋರ್ ಲಾಸ್ಟ್‌ವೀಕ್ ಮಂಗ್ಳೂರು ಉಳ್ಳಾಲ್ದಾಗೆ ಸಡನ್ನಾಗಿ ಕೋಮುಗಲಭೆ ಬಾಂಬ್ ಸಿಡೀತು. ನಾಕಾರು ದಿನ ಲಾಠಿ ಚಾರ್ಜು ವಾಟರ್ ಬಾಂಬು ಗೋಲಿಬಾರು ೧೪೪ ಸೆಕ್ಷನ್ನು, ಕರ್ಪ್ಯೂ ಎಲ್ಲಾ ಅಮರಿಕೊಂಡ್ವು. […]