ಕವಿತೆ ಯಾರೋ ಬಂದರು ಹಾರಿ ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್December 31, 2013June 16, 2015 ಯಾರೋ ಬಂದರು ಹಾರಿ ಧಗೆಯ ಕುದುರೆಯನೇರಿ ಉರಿದಾವು ಹೂಮಲ್ಲಿಗೆ - ಬಿಸಿಯುಸಿರಿಗೆ ಬೂದಿಯಾದವು ಮೆಲ್ಲಗೆ ಬೆಂಕಿಯಂಗಾಲಿಂದ ತುಳಿದು ಕೆಂಡವ ಸುರಿದ ಉರಿದು ಹೋದವು ಹೂವು ಚಿಗುರು ಉಕ್ಕಿ ಹೋದವು ಹಾಲು ಹೌಹಾರಿ ಹಾಯೆನಲು ಬಿರಿದಾವು... Read More