ದಿನಪತ್ರಿಕೆಯ ಪುಟವ ತಿರುಗಿಸಲು ಕಾಣುತಿಹವು ಸಾವು ರೈತರ ಆತ್ಮಹತ್ಯೆ ಸಾವು ಅಲ್ಲಿ ಸಾಯುವನು ಇಲ್ಲಿ ಸಾಯುವನು ದಿನವು ಸಾಯುವರು ಮಣ್ಣಿನ ಮಕ್ಕಳು ದಿನವು ಸಾಯುತಿದೆ ದೇಶದೊಕ್ಕಲು ಬೆನ್ನೆಲುಬು ಬಾನು ಬಿಕ್ಕಲು ಬೀಜ ಬಂಜೆಯಾಯಿತೋ ರೋಗ...
ಕತ್ತಲೆಯ ಖಂಡ ಎನಿಸಿಕೊಂಡಿದ್ದ ಆಫ್ರಿಕಾ ಬೆಳಕಿಗೆ ಬಂದದ್ದು ಯುರೋಪಿನ ಸಾಹಸಿಗಳು ಅನ್ವೇಷಣೆ ಮಾಡಿದ ನಂತರವೇ ಎಂದು ಹೇಳಬಹುದು. ತಾಂಜಾನಿಯಾದ ಮಹಾಕಣಿವೆ ಗ್ರೇಟ್ ರಿಫ್ಟ್‌ವ್ಯಾಲಿಯಲ್ಲಿ ಕಂಡು ಬಂದಿರುವ ಪುರಾತನ ಅವಶೇಷಗಳಿಂದ ಈ ಖಂಡದಲ್ಲೇ ಮಾನವಕುಲ ಪ್ರಾರಂಭವಾಯಿತೆಂದು...
2005-06ರ ಅಂತಿಮ ಬಿ.ಎ. ತಂಡದ ಪಾವನ ಕೃಷ್ಣ ಮತ್ತು ಅವನ ಗೆಳೆಯ ರೊಡನೆ ನಡೆಸಿದ ಸಾಹಸದ ಬಗ್ಗೆ ಪದೇ ಪದೇ ನೆನೆಪಿಸುತ್ತಿದ್ದವನು ನಕಲೀಶ್ಯಾಮನೆಂಬ ಕಮಲಾಕ. ಅವನ ಚಾರಣ ಮಿತ್ರರಲ್ಲಿ ಹೆಚ್ಚಿನವರು ಉನ್ನತ ಶಿಕಣ ಅಥವಾ...
ಮೆದುಳು ಮನುಷ್ಯನಿಗೆ ಅತ್ಯಮೂಲ್ಯ ವಸ್ತು ಇದರಿಂದಲೇ ಇಡೀ ದೇಹದ ಸೂತ್ರ ಸಂಹನ ಕ್ರಿಯೆ ನಡೆಯುತ್ತದೆ. ಸೂಕ್ಷ್ಮತೆಯಿಂದಲೂ ಅಷ್ಟೇ ಪ್ರಧಾನವಾದ ಮೆದುಳನ್ನು ನೈಸರ್ಗಿಕವಾಗಿಯೆ ತಲೆಬುರುಡೆ ರಕ್ಷಿಸುತ್ತದೆ. ತಲೆ ಚಿಪ್ಪಿನೊಳಗೆ ಇರುವ ಮಿದುಳಿಗೆ ಏನಾದರೂ ಘಾಸಿಯಾದಾಗ ಇದುವರೆಗೆ...
ನನ್ನ ಹಿಂದೆಯೇ ಈ ಗೋಪಿಯರು ಸದಾ ತಿರುಗುವುದು ಯಾಕಮ್ಮಾ? ಬೇಡ ಎಂದರೂ ಕೈಹಿಡಿಳೆದು ಗಲ್ಲ ಸವರುವರು ಸರಿಯಾಮ್ಮಾ? ನಾಚಿಕೆ ಇಲ್ಲದೆ ಹೆಣ್ಣುಗಳಮ್ಮಾ ಬಾಚಿ ತಬ್ಬುವರು ಮೈಯನ್ನು, ಕಣ್ಣಿಗೆ ಕಣ್ಣು ಸೇರಿಸಿ ನಗುವರು ಮೆಲ್ಲಗೆ ಕೆನ್ನೆಯ...
ಮಗ ಪರೀಕ್ಷೆ ತಯಾರಿ ಮುಗಿಸಿ ಶಾಲೆಗೆ ಹೊರಟಿದ್ದ. ದೇವರ ಫೋಟೋ ಮೇಲೆ ಭಾರವಾದ ಕಲ್ಲೊಂದನ್ನು ಮಗ ಇಟ್ಟಿದ್ದನ್ನು ಕಂಡು ತಂದೆ ಕಂಡು ಕೇಳಿದರು ತಂದೆ: “ಇದೇನಯ್ಯಾ ದೇವರ ಫೋಟೋ ಮೇಲೆ ಭಾರಿ ಕಲ್ಲನ್ನು ಇಟ್ಟಿದ್ದೀಯ?...
ಪುರಾತತ್ವ ಪುರಾವೆಗಳ ಪ್ರಕಾರ ಅಸ್ಟ್ರೇಲಿಯದ ಮೂಲ ನಿವಾಸಿಗಳು 40,000 ವರ್ಷಗಳಷ್ಟು ಪ್ರಾಚೀನರು ಎಂದು ತಿಳಿಯುತ್ತದೆ. ಇವರು ಆಗ್ನೇಯ ಏಷ್ಯಾದಿಂದ ಬಂದವರೆಂದು ಹೇಳಲಾಗಿದೆ. ಆದರೆ 16ನೆಯ ಶತಮಾನದಲ್ಲಿ ಯುರೋಪಿನ ಅನ್ವೇಷಣಾಕಾರರು ಇಲ್ಲಿ ಕಾಲಿಟ್ಟ ನಂತರ ಎಲ್ಲಿವೂ...
ಸುಳ್ಯ ರೋಟರಿ ಕ್ಲಬ್‌ನ ಮಾಜಿ ಅಧ್ಯಕ ಕುಂಡಡ್ಕ ತಿಮ್ಮಪ್ಪಗೌಡರು ಸದಾ ಏನನ್ನಾದರೂ ಹೊಸತನ್ನು ಮಾಡಿ ತೋರಿಸಬೇಕೆಂಬ ಹಪಹಪಿಯ ಅರುವತ್ತೈದರ ಮಾಜಿ ನವಯುವಕ. ಒಮ್ಮೆ ತಲೆಯೊಳಗೆ ಒಂದು ಗುಂಗೀ ಹುಳ ಹೊಕ್ಕರೆ ಮತ್ತೆ ಅವರು ಸುಮ್ಮನಿರುವವರಲ್ಲ....