
ಅಡಿಗೆ ಅನಿಲದ ವಿತರಕ ಗ್ಯಾಸ್ ಸಿಲಿಂಡರನ್ನು ಮನೆ ಬಾಗಿಲಿಗೆ ಕಳಿಸುತ್ತಿಲ್ಲ ಎಂಬುದು ಶ್ರೀಮತಿ ಯಮುನಾರ ಸಮಸ್ಯೆ. ಶ್ರೀಮತಿ ಜೇನ್ ಅವರಿಗೆ ಅಡಿಗೆ ಅನಿಲದ ಸಂಪರ್ಕ ಸಿಗದಿರುವ ಸಮಸ್ಯೆ ಅವರು ಅರ್ಜಿ ಹಾಕಿ, ಐದು ವರುಷಗಳು ಕಾದು ಈಗ ಸಂಪರ್ಕ ಪಡೆಯುವ ಸ...
ಗುಡಿಯು ಮಠವು ನಿನಗೆ ಯಾಕೆ ನಡುವಿನವರಿಗೆ ಗಡಿಯ ಗೋಡೆ ನಿನಗೆ ಯಾಕೆ ನಡುವಿನವರಿಗೆ ಮೂರ್ತಿ ಮೂರ್ತಿ ರೂಪ ನೂರು ನಿನಗೆ ಯಾತಕೆ ಕೀರ್ತಿ ಹಾಡಿ ತಮ್ಮ ಮೆರೆವ ನಡುವಿನವರಿಗೆ ||ಪ|| ಧರ್ಮ ಶಾಸ್ರ ಗ್ರಂಥ ಸೂತ್ರ ನಿನಗೆ ಯಾತಕೆ ಕರ್ಮಗೇಡಿ ಕೆಲಸಗೇಡಿ ನಡು...
ಬೆಳಗಾಂ- ಧಾರವಾಡ- ಜಮಖಂಡಿ- ಮುಂಬಯಿ- ಬೆಳಗಾಂ- ಅರೇಬಿಯಾ- ಯೂರೋಪ್- ಬೆಳಗಾಂ- ಬೆಂಗಳೂರು ಅರೆ, ಇದು ಯಾವ ಸಂಚಾರೀ ಮಾರ್ಗ? ವಿಚಿತ್ರವಾದರೂ – ಇದು ನನ್ನ ಬಾಳಿನ ಸಂಚಾರದ ಮಾರ್ಗ. 1960-70ರ ಸುಮಾರಿಗೆ ಕೊಲ್ಲಿದೇಶಗಳ (ಗಲ್ಫ್ ಕಂಟ್ರೀಸ್) ಹ...
ನಾವು ಇಪ್ಪತ್ತಾರು ಮಂದಿ ಈಗ ಬಂಟವಾಳ ಮೈಸೂರು ರಾಜ್ಯ ಹೆದ್ದಾರಿಯ ಗುಂಡಿಗಳನ್ನು ತಪ್ಪಿಸುತ್ತಾ ದೇವರಗುಂಡಿಗೆ ಬೈಸಿಕಲ್ಲು ತುಳಿಯುತ್ತಿದ್ದೆವು. ಚಕ್ರಗಳ ಮೇಲೆ ಚಕ್ರವರ್ತಿಗಳು.ಬೈಕುಗಳಲ್ಲಿ ಪಯಣಿಸುವವರನ್ನು ಹಾಗೆಂದು ಕರೆಯುತ್ತಿದ್ದವರು ಅತ್ರಿ ಬು...
“ಕಲ್ಲುಕೋಳಿ ಕೂಗ್ಯಾವೋ, ಬೆಂಕಿ ಮಳೆ ಸುರಿದೀತೋ ….. ..?” ಹೀಗೆ ಕಾಲಜ್ಞಾನ ಭವಿಷ್ಯ ನುಡಿದಿತ್ತು. ಈಗ್ಗೆ 50 ವರ್ಷಗಳ ಹಿಂದೆ ಕಾಲಜ್ಞಾನವೆಲ್ಲ ಬೊಗಳೆ ಎಂಬಂತಹ ಮಾತುಗಳನ್ನು ಆಡಿದ್ದೆವು. ಆದರೆ ಕಾಲಜ್ಞಾನದ ಅಂತರಂಗದ ಅರ್ಥವನ...
ತೊರೆದು ಹೋಗದಿರೊ ಜೋಗಿ ಅಡಿಗೆರಗಿದ ಈ ದೀನಳ ಮರೆತು ಸಾಗುವ ಏಕೆ ವಿರಾಗಿ? ಪ್ರೇಮ ಹೋಮದ ಪರಿಮಳ ಪಥದಲಿ ಸಲಿಸು ದೀಕ್ಷಯೆನಗೆ; ನಿನ್ನ ವಿರಹದಲೆ ಉರಿದು ಹೋಗಲೂ ಸಿದ್ಧಳಿರುವ ನನಗೆ. ಹೂಡುವೆ ಗಂಧದ ಚಿತೆಯ ನಡುವ ನಿಲುವ ನಾನೇ; ಉರಿ ಸೋಂಕಿಸು ಪ್ರಭುವೇ ...
ಅಮ್ಮನನು ಅಪ್ಪಿರುವ ಎಳೆಯ ಕಂದನ ತೆರದಿ ಮೈಸೂರ ಕಂಕುಳಲಿ ಕೊಡಗ ನಾಡು ಗಿರಿಶಿಖರ ಮಲೆಮೌನ, ಕಾಡುಕಳುಪುವ ಕಂಪು ತೊರೆಯನೀರಿನ ಗೀತ ಸೊಗದ ಬೀಡು! ಕಾವೇರಿ ಬರುತಿಹಳು ಕೊಡಗಿನಲಿ ಜನಿಸುತ್ತ ಅಂಕು ಡೊಂಕಿನ ಕೊಂಕು ಬಿಂಕದಿಂದ, ಸಂದೇಶ ತರುತಿಹಳು ಕೊಡಗ ನಾ...













