
ಪ್ರಿಯ ಸಖಿ, ಬಾಹ್ಯಶಕ್ತಿಗಳು ಪ್ರಬಲ ವ್ಯಕ್ತಿತ್ವಗಳನ್ನು ತಮ್ಮದಾಗಿಸಿಕೊಳ್ಳಲು ಹೆಣಗುವಾಗಲೆಲ್ಲಾ ನನಗೆ ನೆನಪಾಗುವುದು ಕವಿ ಕೆ. ಎಸ್. ನಿಸಾರ್ ಅಹಮದ್ ಅವರ ‘ನಿಮ್ಮೊಡನಿದ್ದೂ ನಿಮ್ಮಂತಾಗದೇ’ ಎಂಬ ಕವನದ ಸಾಲುಗಳು. ನಿಮ್ಮೊಡನಿದ್ದೂ ನಿಮ್ಮಂತಾಗದೆ ...
ನಿನ್ನೊಲುಮೆಯಿಂದಲೇ ಬಾಳು ಬೆಳಕಾಗಿರಲು ಚೆಂದ್ರಮುಖಿ ನೀನೆನಲು ತಪ್ಪೇನೆ ? ನಿನ್ನ ಸೌಜನ್ಯವೇ ದಾರಿನೆರಳಾಗಿರಲು ನಿತ್ಯಸುಖಿ ನೀನೆನಲು ಒಪ್ಪೇನೆ ? ನಿನ್ನ ನಗೆಮಲ್ಲಿಗೆಯ ಪರಿಮಳದ ಪಾತ್ರೆಯಲಿ ಚೆಲ್ಲಿಸೂಸುವ ಅಮೃತ ನೀನೇನೆ ! ನನ್ನ ಕನಸುಗಳೆಲ್ಲ ಕೈಗ...
ತಾರೆಗಳು ಶತಕೋಟಿ ಉದಿಸಿದರು ಬಾನಿನಲಿ, ಮೀರಿ ತೆರೆಗಳ ಧೀರ್ಘ ಆರ್ಭಟವೆ ಹೆಚ್ಚಿರಲಿ, ಶೂರ ಪುರುಷರು ಕಾಯದೊಳವಧಿಯನು ಮುಟ್ಟಿರಲಿ, ಸಾರ ಸಗ್ಗವು ತೋರ್ಪ ಸ್ತುತಿಹಲವು ಘೂರ್ಮಿಸಲಿ- ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ? ಧಾರೆಧಾರೆಗಳಾಗಿ ಜಗದಿ ನೆತ್...
ಉದ್ದಗಲ ಮರುಭೂಮಿ ಕೊರೆಯುವ ಬಿಸಿಲು ದಿನಗಳೇ ರಣ ರಣ ಮಟ ಮಟ ಮಧ್ಯಾನ್ಹ ಕೊನೆ ಇರದ ದಾರಿ ಸತ್ತು ಹೋದ ಮಣ್ಣು ತಂಪು ಇಂಪಿಲ್ಲದ ಸಂಜೆಗೆ ಡೇರಿ ಹೂಡುವ ಯಾತ್ರಿಕರ ಬಿಡುಗಡೆಯಾಗುವ ಒಂಟೆಗಳ ಸಂಭ್ರಮ. ಗುಂಪು ಗುಂಪುಗಳ ಎಷ್ಟೊಂದು ಒಂಟೆಗಳು ಮಾತುಕತೆ ಇನ್ನ...
ಮುಸ್ಲಿಂರಿಗೆ ಹಿಂದೂಗಳಿಬ್ಬರಿಗೂ ಪ್ರತ್ಯಕ್ಷ ದೇವರೆಂಬುವವನೊಬ್ಬನೆ ಅವನೇ ನಮ್ಮ ಜತೆಗಿರುವ ಚಾಂದ್ ಯಾನೆ ಚಂದಿರ ಮೊಹರಂಯಿರಲಿ ಯುಗಾದಿಯಿರಲಿ ಅವನ ಬೆಳ್ಳಿಯ ಮುಳ್ನಗುವಿನ ದರ್ಶನಕ್ಕಾಗಿ ಎಲ್ಲೆಡೆ ಕಾತರ ಮತ್ತೇಕೆ ದೇವರು ಧರ್ಮದ ಹೆಸರಿನಲ್ಲಿ ಬಾಂಬು ...
ಪ್ರಿಯ ಸಖಿ, ಇತ್ತೀಚಿನ ಮಾಧ್ಯಮಗಳು ಎಷ್ಟು ಶಕ್ತಿಯುತವಾಗಿವೆಯೆಂದರೆ ಅವು ಪ್ರಪಂಚವನ್ನು ಹತ್ತಿರವಾಗಿಸಿವೆ ಎನ್ನುತ್ತಾರೆ. ಇದು ವ್ಯವಹಾರದ ಮಾತಾಯ್ತು. ಆದರೆ ಮಾನವನ ಮನಸ್ಸು? ಮನಸ್ಸುಗಳುಹತ್ತಿರವಾಗಿವೆಯೆ ? ಕವಿ ಜಿ. ಎಸ್. ಶಿವರುದ್ರಪ್ಪನವರು ವಿ...
ಅರಿಯದ ಜೀವಕೆ ಸಂಗಾತಿಯಾದೆ ಕಾಣದ ವಾಸಕ್ಕೆ ಅಣಿಯಾದೆ ಪ್ರೀತಿಯ ಮಡಿಲಿಗೆ ಸೊಸೆಯಾದೆ ಒಲುಮೆಯ ಕಣ್ಣಾದೆ ಅಮೃತದ ಹಣ್ಣಾದೆ ಕತ್ತಲೆಯ ಬಾಳಿಗೆ ಜ್ಯೋತಿಯಾದೆ ಕೈ ಹಿಡಿದವನ ಬದುಕಿಗೆ ನೆರಳಾದೆ ಬಾಳ ಕುಡಿಗೆ ತಾಯಿಯಾದೆ ಜೀವಕೆ ಗತಿಯಾದೆ ಜೀವನ ರತಿಯಾದೆ ಪ್...













