ಅವ್ವ

ಬ್ರಿಟೀಷ್ ಕಾಲದ ಪೋಲಿಸನ ಮಗಳು ನಮ್ಮಮ್ಮ ಹಾಗೇ ಕಿತ್ತೂರು ಚೆನ್ನಮ್ಮನ ನಾಡಿನಲ್ಲೇ ಹುಟ್ಟಬೆಳೆದವಳು ಪೋಲಿಸನ ಕೆಲಸ ಅವನದಾಗಿದ್ದರೆ ಇವಳ ಕೆಲಸ ಅದೇ ಝೆಂಡಾ ಹಿಡಿದು ಊರತುಂಬೆಲ್ಲ ಪ್ರಭಾತಪೇರಿ ಹಾಕುತ ಗಾಂಧಿ ಹೆಸರು ಹಿಡಿದು ಕೂಗುವುದು...