ಜನಪದ ನಾಲ್ಕು ಪ್ರಶ್ನೆಗಳಿಗೆ ಉತ್ತರ ಸಿಂಪಿ ಲಿಂಗಣ್ಣMarch 6, 2014June 9, 2015 ಒಬ್ಬ ರಾಜನಿದ್ದನು. ಅವನಿಗೆ ಜಾಣನಾದ ಮಂತ್ರಿಯಿದ್ದನು. ಮಂತ್ರಿಯ ಸಹಾಯದಿಂದ ರಾಜ್ಯವಾಳುತ್ತ ರಾಜನು ಸುಖದಿಂದ ಇದ್ದನು. ರಾಜನು ಒಂದು ದಿವಸ ಮಂತ್ರಿಮಾನ್ಯರೊಡನೆ ತನ್ನೋಲಗದಲ್ಲಿ ಕುಳಿತಾಗ ನೆರೆಯ ರಾಜನ ಕಡೆಯಿಂದ ಒಬ್ಬ ದೂತನು ಬಂದು, ತಾನು ತಂದ... Read More