ಅಣುಶಕ್ತಿಗಡಿಯಾರ

ಮಾನವನ ನಾಗರೀಕತೆಯ ಪ್ರಾರಂಭದಿಂದಲೇ ಸಮಯವನ್ನು ಅಳೆಯುವ ಗಡಿಯಾರಗಳ ಉಪಯೋಗವಾಗುತ್ತಲಿವೆ. ಪುರಾತನ ಅಳತೆಯ ವಿಧಾನಗಳು ಅಷ್ಟೇನೂ ಕರಾರುವಾಕ್ಕಾಗಿರಲಿಲ್ಲ. ಇದೀಗ ಸಮಯವನ್ನು ಕರಾರುವಾಕ್ಕಾಗಿ ತೋರಿಸುವ ಅತ್ಯಂತ ಸುಧಾರಿತ ಗಡಿಯಾರಗಳು ರಚನೆಯಾಗುತ್ತಲಿವೆ. ಕರಾರುವಾಕ್ಕಾಗಿ ಸಮಯ ತೋರಿಸುವ ಅದ್ಭುತ ಗಡಿಯಾರವೆಂದರೆ...