Day: March 22, 2014

ರಸ್ತೆ ಪದ್ಯಗಳು

ಪ್ರತಿಯೊಂದು ರಸ್ತೆಯ ಎದೆಗೂಡು ಒಂದೊಂದು ನೋವಿನ ಮಡು ರಸ್ತೆ ತನ್ನ ನೋವು ಹೇಳುವುದಿಲ್ಲ ಬಿಡಿ ನಾವು ಕೇಳುವುದೂ ಇಲ್ಲ!   ರಸ್ತೆಗಳ ಗರ್ಭದೊಳಗೆ ಅದೆಷ್ಟೊಂದು ಗುಟ್ಟುಗಳಿವೆಯಲ್ಲಾ ವಿಪರ್ಯಾಸವೆಂದರೆ […]