ಹಾಡು ಹಕ್ಕಿ

ನನ್ನ ಹಾಡು ಹಕ್ಕಿಯಾಗಿ ಹಾರಿ ಹೋಗಲೀ ನನ್ನ ಹಾಡು ಗೂಡು ಗೂಡು ಸಾಗಿ ಹೋಗಲೀ ||ಪ|| ಮಹಡಿ ಮನೆಯ ಪಂಜರದಲಿ ಸಿಕ್ಕಿ ಹಿಕ್ಕಿ ಹಾಕಧಾಂಗೆ ಪಟ್ಟಣಗಳ ಬೆಂಕಿ ಪೊಟ್ಟಣಗಳ ಕಡ್ಡಿ ಆಗಧಾಂಗೆ ಬೊಜ್ಜುಗಳ ಮುಖದ...