
ಮದುವೆ ಸಂದರ್ಶನ ನಡೆಯುತ್ತಿತ್ತು. ಭಾವಿ ಮಾವ ಹುಡುಗನನ್ನು ಮಾತನಾಡಿಸತೊಡಗಿದ: ಭಾ.ಮ: “ನಿಮ್ಮ ವಿದ್ಯಾಭ್ಯಾಸ?” ಹುಡುಗ ತುಟಿಪಿಟಿಕ್ ಎನ್ನಲಿಲ್ಲ. ಭಾ.ಮ: “ನಿಮ್ಮ ಕೆಲಸುಮಾಡುವ ಕಂಪನಿ ಹೆಸರು?” ಹುಡುಗ ತುಟಿ ಬಿಚ್ಚಲಿ...
ಅಕ್ಕಿಯಾರಿಸುವಾಗ ಚಿಕ್ಕ ನುಚ್ಚಿನ ನಡುವೆ ಬಂಗಾರವಿಲ್ಲದ ಬೆರಳು; ತಗ್ಗಿರುವ ಕೊರಳಿನ ಸುತ್ತ ಕರಿಮಣಿಯೊಂದೆ ಸಿಂಗಾರ ಕಾಣದ ಹೆರಳು; ಹೆರಳಿನ ಭಾರಕ್ಕೆ ತುಂಬಿರುವ ಕೆನ್ನೆಯಲಿ ಹದಿನಾರು ವರುಷದ ನೆರಳು; ದೀಪದಂತರಳಿದ ಸಿರಿಗಣ್ಣ ಸನ್ನೆಯಲಿ ಹುಚ್ಚುಹೊಳ...
ಕರೆಕರೆದು ಬರುವೆನೊ ಬಂದೆನೊ ಇದೊ ಬಂದೆ, ಕರ್ಣಾಟ ಸಾಗರ ಸೇರಽಲು; ತಿಳಿನೀರ ತಳವನ್ನು ಸೇರಲು! ||ಕರೆ|| ಕೊಡಗಿನ ಮಲೆನಾಡ ಶಿಖರದೊಳುದಯಿಸಿ ಹರಿಹರಿದೆ ಕನ್ನಡ ರಾಜ್ಯದೊಳ್; ಕವಿರಸದ ಹನಿಯಾಗಿ ಸೇರಽಲು! ಕಾಂತಿಯೊ ಇದು ಒಂದು ಕ್ರಾಂತಿಗೆ ಸಮನಾಗಿ ಕರ್...
ಯುಗಯುಗಗಳೇಕಾಂತ ಗೀತಹಾಡುತನಂತ ನೋವಿನಲಿ ಕಾತರಿಸೆ ನನ್ನ ಉಷೆ ಬಂದೆ! ನಿನ್ನ ಬೆಳಕಲಿ ನಿನಗೆ ನನ್ನೆದೆಯ ಕಿರುಹಣತೆ ಅರ್ಪಿಸಿದೆ. ನೀನೊಪ್ಪಿ ಒಲವ ಬಾಳಿಸಿದೆ! ನಾನು ಕವಿ-ನೀ ಕಾವ್ಯ ನಾ ಬರೆದ ಗೀತಗಳು ನಿನ್ನ ಒಲವಿನ ನೂರು ಸೊಗಸು ನೆರಳು. ನೀ ಬೆಳೆಸಿ...
ಮಚ್ಚಬೇಡ. ಮರಳಿ ನರಕಕ್ಕೆರಗಿ, ಕರ್ಮಕ್ಕೆ ಗುರಿಯಾಗಬೇಡ. ನಿಶ್ಚಿಂತನಾಗಿ ನಿಜದಲ್ಲಿ ಚಿತ್ತವ ಸುಯಿಧಾನವ ಮಾಡಿ, ಲಿಂಗದಲ್ಲಿ ಮನ ಅಚ್ಚೊತ್ತಿದಂತಿರಿಸಿ, ಕತ್ತಲೆಯನೆಕಳೆದು, ಬಚ್ಚಬರಿಯ ಬೆಳಗಿನೊಳಗೆ ಓಲಾಡಿ ಸುಖಿಯಾಗೆಂದರು ನಮ್ಮ ಅಪ್ಪಣ್ಣಪ್ರಿಯ ಚನ್...
ಪ್ರಿಯ ಸಖಿ, ಜಿ.ಎಸ್. ಶಿವರುದ್ರಪ್ಪನವರ ಕವನದ ಕೆಲ ಸಾಲುಗಳು ನೆನಪಾಗುತ್ತಿದೆ. ಪ್ರಶ್ನೆಯಿಲ್ಲದ ಬದುಕೊಂದು ಬದುಕೆ ? ನನಗಿಲ್ಲ ಪೂರ್ಣ ವಿರಾಮವನ್ನರಸಿ ನಡೆಯುವ ಬಯಕೆ, ಈ ಪ್ರಶ್ನೆಯ ಕೆಳಗೆ ಮಡಿಸಿರುವ ಸಂಶಯದ ನೆರಳ ಬಿಚ್ಚಿ ನಡೆಯುವುದು ನನಗಿಷ್ಟ ಎ...
ಹುಟ್ಟಿತು ಕವನ ಹುಟ್ಟಿತೂ ಕವನ ಹುಟ್ಟಿತೂ ಕೇಳಾ ಎಲ್ಲಿಂದಲೋ ಹೇಗೋ ಏನೋ ಹಾರಿಬಂದ ಕನಸಿನ ಬೊಟ್ಟು ಮೈಯೊಳಗೆ ನೆಟ್ಟು ನೆತ್ತಿಯಿಂದ ಹೆಬ್ಬೆರಳ ತುದಿಯೊರೆಗೂ ಬಯಕೆ ಬಾಯ್ತೆರೆದಾ ಬಸುರು. ದಿನದಿನಕು ಕಣ್‌ಮೂಗು ಮೂಡಿ ಮೈಕೈ ತುಂಬಿ ಹಾಡಿ ಒಳಗೇ ಬಲಿಯುತಾ...
ಅಯ್ಯ, ಈ ಮಹಾಘನವ ಕಾಂಬುದಕ್ಕೆ, ಹಸಿವು ಕೆಡಬೇಕು. ತೃಷೆಯಡಗಬೇಕು. ವ್ಯಸನ ನಿಲ್ಲಬೇಕು. ನಿದ್ರೆ ಹರಿಯಬೇಕು. ಜೀವ ಬುದ್ಧಿ ಹಿಂಗಬೇಕು. ಮನ ಪವನ ಬಿಂದು ಒಡಗೂಡಬೇಕು. ಚಿತ್ತ ಒತ್ತಟ್ಟಿಗೆ ಹೋಗದಿರಬೇಕು. ಹೊತ್ತು ಹೊತ್ತಿಗೆ ಎತ್ತರವನೇರಿ, ಬೆಚ್ಚು ಬೇ...
ನಿನ್ನದು ಆ ತೀರ-ನನ್ನದು ಈ ತೀರ ನಟ್ಟನಡುವಿನಂತರ, ತೆರೆಯ ಅಭ್ಯಂತರ ಕಿರಿದಹುದು ಕಿರಿದಲ್ಲ-ಹಿರಿದಲ್ಲ ಹಿರಿದಹುದು ಕಿರುತೊರೆಯ ಅಂತರ-ಕಡಲಿನಂತರ! ಹರಿಯುವಲೆಗಳಂತೆನ್ನ ಮನಸಿನಾತುರ ಹರಿಯುತಿದೆ, ಕೊರೆಯುತಿದೆ ಒಲವ ಕಾತರ ಮೌನದಲ್ಲೆ ಮರುಗಿಸಿದೆ ಹೃದಯ...













