ಪಾದರಕ್ಷೆಯ ಪುಣ್ಯ
Latest posts by ಸಿಂಪಿ ಲಿಂಗಣ್ಣ (see all)
- ಕಣ್ಮಸಕು - June 21, 2020
- ಮಾಡುವುದು ಮತ್ತು ಮುರಿಯುವುದು - February 19, 2020
- ಯಾರದು? - January 3, 2020
ಶ್ರೀಮಂತಿಕೆಯನ್ನು ಭೋಗಿಸಿ, ಸಾಮಾನ್ಯಸ್ಥಿತಿಗೆ ಬಂದ ಇಬ್ಬರು ಗಂಡಹೆಂಡಿರು ಒಂದೂರಿನಲ್ಲಿ ಇದ್ದರು. ಅವರ ಕುಲಗುರುಗಳು ವಾಡಿಕೆಯಂತೆ ಅವರ ಮನೆಗೆ ಆಗಮಿಸಿದರು, ಒಬ್ಬ ಸೇವಕನೊಡನೆ. ಆ ಗಂಡಹೆಂಡಿರು ತಮ್ಮ ಸಾಮಾನ್ಯಸ್ಥಿತಿಯನ್ನು ಗುರುಗಳಿಗೆ ತೋರಗೊಡದೆ, ಮೊದಲಿನಂತೆಯೇ ಅವರನ್ನು ಸತ್ಕರಿಸಲು ನಿಶ್ಚಯಿಸಿದರು. ತಮ್ಮ ಮನೆಯೊಳಗಿನ ಒಂದು ಕೋಣೆಯಲ್ಲಿ ಗುರುಗಳು ಇಳಿದುಕೊಳ್ಳಲು ಏರ್ಪಡಿಸಿದರು. ಆದರೆ ಗುರುಗಳಿಗೆ ಬಿನ್ನಹಮಾಡಿ ದಕ್ಷಿಣೆಕೊಡಮಾಡುವುದು ಏತರಿಂದ – ಎಂದು […]