Latest posts by ವೃಷಭೇಂದ್ರಾಚಾರ್‍ ಅರ್ಕಸಾಲಿ (see all)

ಪ್ರಜಾ ರಾಜ್ಯದ ಅಣಕಾಟ ನೋಡಿರಿ ಜನರ ತಿಣುಕಾಟ   ||ಪ|| ಪ್ರಜೆಗಳ ರಾಜ್ಯವು ಪ್ರಜೆಗಳಿಗಾಗಿಯೆ ಪ್ರಜೆಗಳಿಂದಲೇ ನಡೆಯಲು ಬೇಕು ಪ್ರಜೆಗಳ ಹೆಸರಲಿ ಕೊಬ್ಬುವ ಜನರನು ಯಾವ ರೀತಿಯಲಿ ಕೊಲಬೇಕು

Read More