ಕವಿತೆ ಬಂದೆನೊ – ಇದೊ ಬಂದೆ ಮುತ್ತಣ್ಣ ಐ ಮಾMay 28, 2014June 17, 2015 ಕರೆಕರೆದು ಬರುವೆನೊ ಬಂದೆನೊ ಇದೊ ಬಂದೆ, ಕರ್ಣಾಟ ಸಾಗರ ಸೇರಽಲು; ತಿಳಿನೀರ ತಳವನ್ನು ಸೇರಲು! ||ಕರೆ|| ಕೊಡಗಿನ ಮಲೆನಾಡ ಶಿಖರದೊಳುದಯಿಸಿ ಹರಿಹರಿದೆ ಕನ್ನಡ ರಾಜ್ಯದೊಳ್; ಕವಿರಸದ ಹನಿಯಾಗಿ ಸೇರಽಲು! ಕಾಂತಿಯೊ ಇದು ಒಂದು ಕ್ರಾಂತಿಗೆ... Read More