ಸಾವು
Latest posts by ರೂಪ ಹಾಸನ (see all)
- ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೨ - January 12, 2021
- ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೧ - January 5, 2021
- ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೦ - December 29, 2020
ಪ್ರಿಯ ಸಖಿ, ಅಸಹಜ ಸಾವನ್ನು ಕಂಡು ಮನಕರಗದವರುಂಟೇ? ಸಾವು ಎಲ್ಲ ಜೀವಿಗೂ ಸಹಜವೇ. ಬೇಕಾದುದೇ. ಕವಿ ಪೇಜಾವರ ಸದಾಶಿವರಾಯರು ತಮ್ಮ ‘ಸಾವು’ ಎಂಬ ಸುನೀತದಲ್ಲಿ (ಸಾನೆಟ್) ಸಾವು ಸಹಜವು ನಿಜವೆ. ಸಾವಿಲ್ಲದೊಡೆ ಬಾಳು ನೋವಿನೋಲುಗ ಜೀವದಾಧಿಕ್ಯಗೋಳು ಎನ್ನುತ್ತಾರೆ. ತುಂಬು ಬಾಳನು ಬಾಳಿ ಸಾವಿಗೀಡಾದ ವ್ಯಕ್ತಿಯ ಬಗೆಗೆ ನಮಗಾಗುವ ದುಃಖದ ನೂರರಷ್ಟು ಪಾಲು ದುಃಖ ಕೊಲೆಯಾದ, ವೀರಮರಣದ […]