
ವರ್ಷಕ್ಕೂಮ್ಮೆ ರಜೆ ಬರುತ್ತದೆ (ಬರುತ್ತಾನೆ) ನಮ್ಮ ಸೂಟ್‌ಕೇಸ್ ಬಸಿರಾಗುತ್ತದೆ (ಬಸಿರಾಗುತ್ತಾಳೆ) ನೂರಾರು ಮಕ್ಕಳ ಗರ್ಭ ಧರಿಸುವ ಸಡಗರ ವರ್ಷವಿಡೀ bedrest ಮೇಲಂತಸ್ತಿನ shelf ದಿಂದೆದ್ದು ಮೈ ಕೊಡವಿಕೊಂಡು ರಜೆ ಬಂದನೆಂದು ಬಸಿರಾಗಲು ಇಳಿದು ಬರ...
ಹಗಲಿಡೀ ಹಾಳು ಮನುಷ್ಯರನ್ನು ಸುಧಾರಿಸಿ ಸುಸ್ತಾದ ಭೂಮಿ ರಾತ್ರಿ ಮತ್ತೆ ಚಂದ್ರ ಬಂದು ಕಾಡದಂತೆ ತಡೆಯೋದಕ್ಕೆ ಮೋಡಗಳ ಕಾವಲು ಹಾಕಿ ಹೋಗಿ ಮಲಗಿದ್ದಳು ಮುತ್ತಿಗೆ ಹಾಕಿದ ಮೋಡಗಳಿಂದ ತಪ್ಪಿಸಿಕೊಳ್ಳಲಿಕ್ಕೆ ಚಂದ್ರ ಆಕಾಶದ ತುಂಬಾ ಸ್ಪೀಡಾಗಿ ಓಡ್ತಾ ಇದ್...













