ಪ್ರವಾಸ ನಾಟಿ ಕಲ್ಲನು ದಾಟಿ ಇಳಿದು ಬಾ ಪ್ರಭಾಕರ ಶಿಶಿಲ July 28, 2014July 12, 2018 'ಈ ಬಾರಿ ನಾವು ಮೂರು ಜಲಪಾತ ನೋಡಲಿಕ್ಕಿದ್ದೇವೆ ಸರ್. ಇವು ದೇವರಗುಂಡಿಗಿಂತಲೂ ರೋಮಾಂಚಕ' ಎಂದು ಹೇಳಿ ನಾಯಕ ಪಾವಕೃಷ್ಣ ನನ್ನಲ್ಲಿ ಇನ್ನಿಲ್ಲದ ಕುತೂಹಲ ಮೂಡಿಸಿಬಿಟ್ಟ. ಅವು ಅಕ್ಟೋಬರ ತಿಂಗಳ ಕೊನೆಯ ದಿನಗಳು. ಈ ಬಾರಿ... Read More