ಕವಿತೆ ನಿನ್ನ ಹೂಬನದಲ್ಲಿ ಮಾಲಿ ಮಾಡಿಕೋ ನನ್ನ ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್August 30, 2014August 28, 2015 ನಿನ್ನ ಹೂಬನದಲ್ಲಿ ಮಾಲಿ ಮಾಡಿಕೊ ನನ್ನ ಕನ್ನಯ್ಯಾ, ಓ ಕನ್ನಯ್ಯಾ ನಿನ್ನ ಶ್ರೀಚರಣಗಳ ಹಾಡಿ ಬೆಳೆಸುವೆ ವನವ ಕನ್ನಯ್ಯಾ, ನನ್ನ ಕನ್ನಯ್ಯಾ. ಕನಕಾಂಬರೀ ಬಣ್ಣ ಸೀರೆಯನ್ನುಡುವೆ, ಬಣ್ಣಬಣ್ಣದ ಗಿಡವ ಪಾತಿಯಲಿ ನೆಡುವೆ ಸೇವೆಯಾನಂದವೇ ಕೂಲಿ... Read More