ಇತರೆ ಸದ್ದು : ಕಿವಿಗೆ ಗುದ್ದು ಆಡೂರು ಕೃಷ್ಣರಾವ್September 4, 2014December 27, 2015 ಹೊಗೆ ತುಂಬಿ ವಾಯು ಕಲುಷಿತವಾದರೆ ಕಣ್ಣಿಗೆ ಕಾಣಿಸುತ್ತದೆ. ಹೊಗೆಯ ವಾಸನೆಯೂ ಮೂಗಿಗೆ ಬಡಿಯುತ್ತದೆ. ಕೊಳಚೆ ಬೆರೆತು ನೀರು ಹೊಲಸದರೂ ಕಣ್ಣಿಗೆ ಕಾಣಿಸುತ್ತದೆ. ಆದರೆ ಶಬ್ನಮಾಲಿನ್ಯ ಕಣ್ಣಿಗೆ ಕಾಣಿಸುವುದಿಲ್ಲ. ಅದು ಸದ್ದಿಲ್ಲದೆ ನಮ್ಮ ಕಿವಿಗೆ ಹಾನಿ... Read More