ಬರಲಿವೆ ಚಾಲಕನಿಲ್ಲದ ವಿಮಾನಗಳು !?
ಚಾಲಕ ರಹಿತ ವಿಮಾನಗಳು ಎಂದರೆ ಕೀಲಿಲ್ಲದೆ ಬಂಡಿ ಓಡಿಸಿದಂತೆ ಎಂಬ ಮಾತಿತ್ತು 2010ನೇ ಇಸ್ವಿಯ ಹೊತ್ತಿಗೆ ಬೋಯಿಂಗ್ ಲಾಕ್ ಹೀಡ್ ಮಾರ್ಟಿನ್ 'ಡಾರ್ಕ್‌ಸ್ಟಾರ್' ನಂತಹ ಸ್ವಯಂಚಾಲಿತ ವಿಮಾನಗಳು ತಯಾರಾಗುವ ಸಾಧ್ಯತೆಗಳಿವೆ. ಮತ್ತಿನ್ನಿಷ್ಟು ವರ್ಷಗಳು ಕಳೆದರೆ...