ಭತ್ತದ ಸಿಪ್ಪೆ ಹೊಂಗೆ ಎಣ್ಣೆಯಿಂದ ವಿದ್ಯುತ್ ಉತ್ಪಾದನೆ

ಸಾಂಪ್ರದಾಯಿಕ ಮೂಲದಿಂದ ದೊರೆಯುವ ವಿದ್ಯುತ್ ಇಂದಿನ ಜನಸಂಖ್ಯೆಗೆ ಏನೂ ಸಾಕಾಗುವದಿಲ್ಲ ಅಸಂಪ್ರಾದಾಯಿಕವಾಗಿ ವಿದ್ಯುತ್ತು ಉತ್ಪಾದಿಸಿ ಸಮಸ್ಯೆಗೆ ಉತ್ತರವನ್ನು ಕಂಡುಹಿಡಿಯಲು ಇತ್ತೀಚೆಗೆ ಅನೇಕ ವಿಜ್ಞಾನಿಗಳು ಪ್ರಯೋಗಗಳನ್ನು ನಡೆಯಿಸಿ ಸಫಲರಾಗಿದ್ದಾರೆ. ಬದಲಿ ಇಂಧನದ ಅಗತ್ಯತೆಗೆ ನಿಧಾನವಾಗಿ ಉತ್ತರಗಳು...