ನೋವೇ ಇಲ್ಲದ, ಸೂಜಿಯನ್ನು ಬಳಸುವ ಇಂಜೆಕ್ಷನ್
ಕೆಲವರಿಗಂತೂ ಇಂಜೆಕ್ಷನ್ ಅಂದರೆ ಹೆದರಿಕೆ. ಅದರಲ್ಲಿಯೂ ಕೆಲವು ವೈದ್ಯರು ನಿರ್ದಾಕ್ಷಿಣ್ಯವಾಗಿ ಸೂಜಿಯನ್ನು ಚುಚ್ಚುವಾಗಿನ ದೃಷ್ಯ ಭೀಕರವಾಗಿರುತ್ತದೆ. ಕೆಲವು ಸಲವಂತೂ ಇಂಜಕ್ಷನ್ ಮಾಡಿಸಿಕೊಂಡ ಸ್ಥಳದಲ್ಲಿ ಸೆಪ್ಪಿಕ್ ಆಗಿ ನರಳಬೇಕಾಗುತ್ತದೆ. […]