Day: November 24, 2014

ಕಾಲಾಳುಗಳು ಕಲ್ಲಾಳಕ್ಕೆ

ಕಲ್ಲಾಳದ ಜಲಪಾತ ಇನೂನ ದೊಡ್ಡದು. ಅಲ್ಲಿಗೆ ಹೋಗುವುದಾದರೆ ಬೆಳಗ್ಗಿನ ತಿಂಡಿ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆ ನಮ್ಮ ಮನೆಯಲ್ಲಿ ಮಾಡಬಹುದು. ನಾಯಕ ಪಾವನಕೃಷ್ಣ ಎರಡುಮೂರು ಆಮಿಷಗಳನ್ನು ಒಮ್ಮೆಗೇ […]