ಇದೊಂದು ಹೊಸ ಬಗೆಯ ಪಾರದರ್ಶಕ ಗ್ಲಾಸ್. ಸಾಮಾನ್ಯ ಗಾಜಿಗಿಂತಲೂ ಹೆಚ್ಚು ಪಾರದರ್ಶಕವಾಗಿದ್ದು ಇದರ ಮೂಲಕ ಕ್ಷ-ಕಿರಣಗಳು ಸುಲಭವಾಗಿ ಹಾದುಹೋಗಬಲ್ಲವು. ಶಾಖಮಾತ್ರ ಇದರ ಮೂಲಕ ಹಾದುಹೋಗಲಾರದು. ಇದರಲ್ಲಿರಲ್ಲಿ ಕೊರೆಯಬಹುದು. ಹಾಳೆ ಮಾಡಬಹುದು, ಬೇಕಾದ ಕ...

ಬೆಳಗಾಗಿದೆ ಮೆಲೇಳು ಕೃಷ್ಣಾ ಬಿಸಿಲಿಣುಕಿದೆ ಮೇಲೇಳು ತೆರೆದಿದೆ ಮನೆಗಳ ಬಾಗಿಲು – ಹಸು ಕರು ಆಂಭಾ ಎನುತಿದೆ ಏಳು ಕೇಳಿಸದೇನೋ ಮೊಸರನು ಕಡೆಯುವ ಗೋಪೀ ಕೈಬಳೆ ಸದ್ದು, ಆಗಲೆ ಬಾಗಿಲ ಬಳಿಯಲಿ ಗೆಳೆಯರು ಆಟಕೆ ಹೋಗಲು ಕದ್ದು! ಮರಗಿಡಬಳ್ಳಿ ಓಲಾಡ...

ಮನ್‌ಮೋಹನ್‌ಸಿಂಗ್ ಬುಶ್‌ರವರಿಗೆ ಹೇಳಿದರ೦ತೆ: “ನಾವು ಮುಂದಿನ ವರ್ಷ ಭಾರತೀಯರನ್ನು ಚಂದ್ರಯಾನಕ್ಕೆ ಕಳುಹಿಸಲಿದ್ದೇನೆ.” ಬುಶ್:  “ವಾವ್ ಎಷ್ಟು ಜನರನ್ನು?” ಮ.ಮೋ.ಸಿಂಗ್: “ಒಟ್ಟು ೧೦೦ ಜನ ಅದರಲ್ಲಿ ೨೦ SC, ೨೭ OBC,...

ಕಾಮಂ ಕ್ರೋಧಂ ಪಿರಿದಾ ಧರೆಯೊಳು ವ್ಯಾಮೋಹಂ ಪಿರಿದವನೀತದೊಳು || ವಂಚನೆಯುಂ ಡಂಬುಂ ಪುಸಿಯವರೊಳು ಸಂಚಿತ ಪಾಪಂಗಳು ಮುಂಟುನರೊಳು || ದೇವಾ ಬಳಿಕಿಲ್ಲಿಗೆ ಬರಲುಂಟೇ ದೇವಾ ಚರಣಮನೀಕ್ಷಿಪುದುಂಟೇ ‘ (ಹರಿಹರನ ರಗಳೆಯಿಂದ) ಎನ್ನುವ ನೀನಾದವು, ತೆರ...

ಕಾಡುತಿದೆ ಭೂತ ಅನೇಕ ರೂಪಗಳಲ್ಲಿ ಅನೇಕ ಪರಿಗಳಲ್ಲಿ ಮನೆ ಬಾಗಿಲು ಕಿಟಕಿಗಳ ಕೊನೆಗೆ ಕೋಣೆ, ಮೆಟ್ಟಲುಗಳ ದಿಕ್ಕ ದೆಸೆಗಳ ನಿರ್ಧರಿಸುತ್ತದೆ ಸಾಯುವ ಹುಟ್ಟುವ ಕ್ಷಣ ಗಣನೆಗಳ ಗುಣುಗುಣಿಸಿ ಪೂಜೆ ಬಲಿದಾನಗಳ ಮಾಡಿಸುತ್ತದೆ ಗಂಡು ಹೆಣ್ಣು ಕೂಡಿಸಲು ಓಡಿ ...

ಜಗತ್ತಿನ ಶ್ರೀಮಂತ ರಾಷ್ಟ್ರ ಸಂಯುಕ್ತ ರಾಷ್ಣ ಅಮೆರಿಕ ಹಾಗೂ ಅಬಿವೃದ್ಧಿ ಹೊಂದಿದ ರಾಷ್ಟ್ರ ಕೆನಡ, ಈ ಖಂಡದ ಪ್ರಮುಖ ದೇಶಗಳು. ಹೀಗಾಗಿ ಯಾವುದೇ ಬಾಷೆಯ ಪ್ರವಾಸ ಸಾಹಿತ್ಯವನ್ನು ತೆರೆದು ನೋಡಿದರೆ ಸಂಯುಕ್ತ ರಾಷ್ಟ್ರ ಅಮೆರಿಕದ ಬಗೆಗೆಯೇ ಹೆಚ್ಚಾಗಿದ್...

ರೋಟರಿ ಜಿಲ್ಲೆ 3180ರ ವಲಯ 5ರಲ್ಲಿ ಕಾಣಿಸಿಕೊಳ್ಳುವ ಸುಳ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷರು ನಡೆಸಿದ ಚಾರಣ ಮತ್ತು ಬೈಸಿಕಲ್ಲು ಜಾಥಾಗಳಿಂದ ಅತ್ಯಂತ ಥ್ಥಿಲ್ಲು ಅನುಭವಿಸಿದವರು ಉಪರಾಜ್ಯಪಾಲ ರಾಮಣ್ಣ ರೈಗಳು. ಬಂಟವಾಳ ಕಡೆಯ ರಾಮಣ್ಣ ರೈಗಳನ್ನು ಕಂಡಾಗ...

ಈಗಾಗಲೇ ಗುಂಡು ಬೇಧಿಸಲಾಗದ ಕಾರು, ಗಾಜು, ಎದೆಕವಚಗಳನ್ನು ತಯಾರಿಸಲಾಗಿದೆ. ಇದೀಗ ಗನ್ ಫ್ರೂಪ್ ಬಟ್ಟೆಯನ್ನು ತಯಾರಿಸಲಾಗಿದ್ದು ಶಟ್೯, ಪ್ಯಾಂಟ್‌ ಏನನ್ನಾದರೂ ಹೊಲಿಸಿಕೊಂಡು ಧೈರ್ಯದಿಂದ ಓಡಾಡಬಹುದಂತೆ. ಇದರ ನಿರ್ಮಾತೃ ಸೈಪನಿಯ್ ನೊಲೆಕ್, ಇವರು ತಮ...

ಎಂಥದೆ ಇರಲಿ ಯಾವ ಮದ್ದಿಗೂ ಬಗ್ಗದ ರೋಗವಿದು ಯಾರೇ ಇರಲಿ ಎಂಥ ವೈದ್ಯಗೂ ಸಗ್ಗದ ರೋಗವಿದು ಹೊರಗಿನ ಔಷಧ ಹಾಯಲಾರದ ಮನಸಿನ ಜಾಡು ಇದು ಯಾವ ಪಂಡಿತಗು ಆಳೆಯಲು ಬಾರದ ಕನಸಿನ ಕೇಡು ಇದು, ರೋಗಿಗೆ ಮಾತ್ರ ಗೊತ್ತಿರುವಂಥ ಭಾವದ ಬೇನೆ ಇದು ರೋಗಿಗೆ ಮಾತ್ರವೆ...

ಆಗರ್ಭಶ್ರೀಮಂತರು ಆಚ್ಚುತರಾಯರು. ಒಂದು ದಿನ ಸಂಜೆ ವೇಳೆ ಬಂದು ಮನೆ ಮೆಟ್ಟಿಲುಗಳೆಲ್ಲ ಒದ್ದೆಯಾಗಿದ್ದವು. ಅಕಸ್ಮಾತ್ ಮೆಟ್ಟಲು ಮೇಲೆ ಕಾಲು ಇಟ್ಟಾಗ ಜಾರಿ ಬಿದ್ದರು. ಆಳು ಇದನ್ನು ಗಮನಿಸುತ್ತ ‘ಕಿಸಕ್’ ಎಂದು ನಗಾಡಿದ, ರಾಯರಿಗೆ ಕೋಪ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....