ಕವಿತೆ ಬೆಳಗಾಗಿದೆ ಮೇಲೇಳೋ ಕೃಷ್ಣಾ ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್December 20, 2014August 28, 2015 ಬೆಳಗಾಗಿದೆ ಮೆಲೇಳು ಕೃಷ್ಣಾ ಬಿಸಿಲಿಣುಕಿದೆ ಮೇಲೇಳು ತೆರೆದಿದೆ ಮನೆಗಳ ಬಾಗಿಲು - ಹಸು ಕರು ಆಂಭಾ ಎನುತಿದೆ ಏಳು ಕೇಳಿಸದೇನೋ ಮೊಸರನು ಕಡೆಯುವ ಗೋಪೀ ಕೈಬಳೆ ಸದ್ದು, ಆಗಲೆ ಬಾಗಿಲ ಬಳಿಯಲಿ ಗೆಳೆಯರು ಆಟಕೆ... Read More