ಕವಿತೆ ಶ್ರಮದ ಹಿರಿಮೆ ವೃಷಭೇಂದ್ರಾಚಾರ್ ಅರ್ಕಸಾಲಿDecember 24, 2014July 3, 2018 ಶ್ರಮ ಜೀವನಕೆ ಜಯವೆನ್ನಿ ಶ್ರಮಿಕರಿಗೆಲ್ಲಾ ಜಯವೆನ್ನಿ ಶ್ರಮವೇ ಜೀವನಕಾಧಾರ ಶ್ರಮದಿಂದಲೇ ಜೀವನಸಾರ ಶ್ರಮವೇ ಬದುಕಿನ ಬೇರು ಶ್ರಮವಿಲ್ಲದೆ ಬದುಕೇ ನಿಸ್ಸಾರ ಮಣ್ಣಿನ ಕಣಕಣದೆಲ್ಲಿಡೆ ಮಿಡಿಯುತ ಹೂವೂ ಹಣ್ಣು ನಿತ್ಯಾ ನಿಸರ್ಗವೆಲ್ಲಾ ಚೆಲುವಿನ ತವರು ಶ್ರಮವೇ... Read More