ಕವಿತೆ ಮರಣಂ ಶರಣಂ ವೃಷಭೇಂದ್ರಾಚಾರ್ ಅರ್ಕಸಾಲಿDecember 31, 2014July 3, 2018 ದಿನಪತ್ರಿಕೆಯ ಪುಟವ ತಿರುಗಿಸಲು ಕಾಣುತಿಹವು ಸಾವು ರೈತರ ಆತ್ಮಹತ್ಯೆ ಸಾವು ಅಲ್ಲಿ ಸಾಯುವನು ಇಲ್ಲಿ ಸಾಯುವನು ದಿನವು ಸಾಯುವರು ಮಣ್ಣಿನ ಮಕ್ಕಳು ದಿನವು ಸಾಯುತಿದೆ ದೇಶದೊಕ್ಕಲು ಬೆನ್ನೆಲುಬು ಬಾನು ಬಿಕ್ಕಲು ಬೀಜ ಬಂಜೆಯಾಯಿತೋ ರೋಗ... Read More