
ತನ್ನ ತಾನರಿಯದೆ ಅನ್ಯರಿಗೆ ಬೋಧೆಯ ಹೇಳುವ ಕುನ್ನಿಗಳೇ ನೀವು ಕೇಳಿರೋ. ಅವರ ಬಾಳುವೆ ಎಂತೆಂದರೆ, ಕುರುಡ ಕನ್ನಡಿಯ ಹಿಡಿದಂತೆ, ತನ್ನೊಳಗೆ ಮರೆದು, ಇದಿರಿಂಗೆ ಬೋಧೆಯ ಹೇಳಿ, ಉದರವ ಹೊರೆವ ಛೀಮಾರಿಗಳೆಲ್ಲರು ಹಿರಿಯರೆ? ಆಲ್ಲಲ್ಲ. ಇದ ಮೆಚ್ಚುವರು ನಮ್...
೪೦ ಡಿಗ್ರಿ ಬಿಸಿಲಿನ ತಾಪಕ್ಕೂ Fail ಎನ್ನುವ ರಿಜಲ್ಟಕ್ಕೂ ಬೆವರದ ನಾನು ನಿನ್ನೆ ಮೊದಲನೆಯ ಮುತ್ತಿಗೆ ಬೆವೆತಿದ್ದೆ ನೋಡಲಿಕ್ಕೆ ಚಂದ್ರನಂತೆ ತಂಪಾಗಿ ಕಂಡರೂ ಗೆಳೆಯಾ ಸೂರ್ಯನಕ್ಕಿಂತಲೂ ಜೋರಾಗಿದ್ದೀಯಾ ಕನಸುಗಳು ಮೆತ್ತನೆ ಸುರಿಯುವ ಮಂಜಿನಂತೆ ಭಾವ...
ಭಾಳ ಒಳ್ಳೇವ್ರ್ ನಮ್ ಮಿಸ್ಸು ಏನ್ ಹೇಳಿದ್ರೂ ಎಸ್ಸೆಸ್ಸು, ನಗ್ತಾ ನಗ್ತಾ ಮಾತಾಡ್ತಾರೆ ಸ್ಕೂಲಿಗೆಲ್ಲ ಫೇಮಸ್ಸು. ಜಾಣಮರಿ ಅಂತಾರೆ ಚಾಕ್ಲೇಟಿದ್ರೆ ಕೊಡ್ತಾರೆ, ಬೆನ್ನು ತಟ್ಟಿ ಕೆನ್ನೆ ಸವರಿ ಬೆಣ್ಣೆ ಕಂದ ಅಂತಾರೆ! ಆಟಕ್ ಬಾ ಅಂತಾರೆ ಆಟದ್ ಸಾಮಾನ...
ಹಾಗೇ ನೋಡ್ತಾ ನೋಡ್ತಾ ಹೋದ್ರೆ ನನ್ ಲಚ್ಮೀನೆ ಒಳ್ಳ್ಯೋಳು | ಘಟ್ಟ್ಯಾಗೇನೊ ಮಾತಾಡ್ತಾಳೆ ಆದ್ರೂನೂವೆ ಒಳ್ಳ್ಯೋಳು || ಅವ್ಳೂ ಬಂದು ಸಿದ್ದೇ ಎಡ್ವಿ ಹದ್ನಾರ್ ವರ್ಷ ಹಾರ್ಹೋಯ್ತು | ಸೇತ್ವೇ ಕೆಳ್ಗೆ ಕಲ್ಮಣ್ ಮುಚ್ಚಿ ಹೊನ್ನೀರ್ ಕಾಲ್ವೆ ತುಂಬ್ಹೋಯ್ತ...
ಮಾಮರದ ಕೊನರೆಲೆ ಅಂಚಿನಲಿ ಮಿನುಗುವ ಸಿಹಿಮಾವು ಒಂದು ನೋಡಿ, ಕಣ್ಣರಳಿ ಮನವುರುಳಿ ತನ್ನಲ್ಲೆ ಚಿಂತಿಸಿತು- ಬೀಳಿಸಲೆ ಬೇಕು ಎಂದು! ಮರ ಏರಿ ಇನಿವಣ್ಣ ಕೈಯ್ಯಾರೆ ತರಲೆಂದು ಯೋಚಿಸಿದೆ ತಲೆಯನೆತ್ತಿ; ಬೆಳೆದಿತ್ತು ಎತ್ತರಕೆ ತೆಂಗು ಕೌಂಗನು ಮೀರಿ ನೋಡಿ...
ಕಂಡಿಹೆ ಕೇಳಿಹೆನೆಂದು ಮುಂದುಗಾಣದೆ, ಸಂದೇಹದಲ್ಲಿ ಮುಳುಗಿ ಕಳವಳಿಸಿ ಕಾತರಿಸುವ ಅಣ್ಣಗಳಿರಾ, ನೀವು ಕೇಳಿರೋ, ಹೇಳಿಹೆನು. ಕಾಣಬಾರದ ಘನವ ಹೇಳಬಾರದಾರಿಗೆಯು. ಹೇಳುವುದಕ್ಕೆ ನುಡಿ ಇಲ್ಲ. ನೋಡುವುದುದಕ್ಕೆ ರೂಪಿನ ತೆರಹಿಲ್ಲ. ಇಂತಾ ನಿರೂಪದ ಮಹಾ ಘನದ...
ನಾಲ್ಕು ವರ್ಷದ ಕಾಲ, ನಕ್ಕು ನಲಿದಾಡಿದೆವು ಕೂಡಿ ಕಲಿತೆವು, ಒಡನೆ ಕುಣಿದಾಡುತ ಕಂಡ ಕನಸುಗಳೇನು! ಆಡಿದಾಟಗಳೇನು! ಕೊನೆಯುಂಟೆ, ಮೊದಲುಂಟೆ, ಕನಸೆ ಜೀವ! ಉಗಿಯ ನಿಲ್ದಾಣದಲಿ ನೂರಾರು ಎಡೆಯಿಂದ ಜನರ ಜಂಗುಳಿ ನೆರೆದು ಚಣಗಳೆರಡು ಉರುಳೆ ಹಾದಿಯ ಹಿಡಿದು...













