
ಯಾವ ಕಾಣದ ಭಾವಸೂತ್ರ ಅರಿವನು ಮೀರಿ ಕಟ್ಟಿ ಎಳೆಯಿತು ನನ್ನ ನಿನ್ನ ಬಳಿಗೆ? ಏನೋ ಕೇಳಿತು ನಿನ್ನ ಕಣ್ಣು, ಮಾವಿನ ಹಣ್ಣು ಕಳಚಿ ಬಿದ್ದಿತು ನನ್ನ ಮಡಿಲಿನೊಳಗೆ ಮುಗಿಲು ಸಾಗುವ ಲಯಕೆ ತೂಗಿ ಬೆಳೆಯಿತು ಬಯಕೆ ಮಂದಾರ ಬೀದಿಯಲಿ ದುಂಬಿಗಾನ ನರನಾಡಿಯಲ್ಲ...
ಆತ: ಎದುರಿಗೆ ಬರುತ್ತಿದ್ದವನನ್ನು ಮಾತಿಗೆ ಎಳೆದ “ನಮಸ್ಕಾರ ಸಾರ್ ಚೆನ್ನಾಗಿದ್ದೀರಾ?” ಈತ: “ನಮಸ್ಯಾರ ಏನೋ ಹೀಗೆ ಇದ್ದೀನಿ. ಮನೆ ಹೋಗು ಅನ್ನುತ್ತೆ ಸ್ಮಶಾನ ಬಾ ಎನ್ನುತ್ತೆ. ಕಾಲ ತಳ್ತಾಯಿದ್ದೀನಿ”. ಆತ: “ನನ್ನ ಗುರ...
ಎಲ್ಲಿಂದ ಬರ್ತೀಯೊ ಯಾವ ಗಳಿಗೆ ಬರ್ತೀಯೊ ಯಾವ್ಮಾತ್ನಾಗೆ ಹೊಳಿತಿಯೊ ತಿಳಿಯದಲ್ಲಾ ಹೊರಗೆಲ್ಲ ಹುಡುಕಿದ್ದೆ ಹುಡುಹುಡುಕಿ ದಣಿದಿದ್ದೆ ಯಾವಾಗ್ಲೋ ಒಳಬಂದು ಕುಂತಿಯಲ್ಲಾ ||೧|| ಹೆಣದಾಗೆ ಚೈತನ್ಯ ಮೈತುಂಬಿ ನಿಂತಂಗೆ ತುಂಬ್ಕೊಂಡೆ ಬಂದಿತ್ತು ಯಾವ್ದೋ ಶ...
ಸಮರ್ಥರಾಗಿದ್ದ ಕಾರಣಕ್ಕಾಗಿಯೇ ತುಳಿತಕ್ಕೆ ಒಳಗಾದ ಕೆಲವೇ ಪ್ರಾಮಾಣಿಕ ವಿಚಾರವಂತರಲ್ಲಿ ಎದ್ದು ಕಾಣುವ ಎರಡು ಹೆಸರುಗಳೆಂದರೆ ಡಾ||ಲೋಹಿಯಾ ಹಾಗೂ ಡಾ|| ಅಂಬೇಡ್ಕರ್. ಇಂದಿಗೂ ಇವರ ವಿಚಾರಗಳನ್ನು ಕುರಿತ ಗ್ರಂಥಗಳು ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಯಕ್...
ವಿಶಿಷ್ಟ ಉಡುಗೆ ತೊಡುಗೆ ಮತ್ತು ಮುಖವರ್ಣಿಕೆಗಳಿಂದ ಸಿದ್ಧಗೊಳ್ಳುವ ಯಕ್ಷಗಾನದ ಪಾತ್ರಗಳೇ ಯಕ್ಷಗಾನದ ವೇಷಗಳು. ಕಲಾವಿದನೊಬ್ಬ ಹೊರನೋಟಕ್ಕೆ ಯಕ್ಷಗಾನದ ಒಂದು ಪಾತ್ರವಾಗಿ ಪರಿವರ್ತನೆಗೊಳ್ಳುವ ಪ್ರಕ್ರಿಯೆಗೆ ವೇಷ ನಿರ್ಮಾಣ ವೆಂದು ಹೆಸರು. ಯಕ್ಷಗಾನ ...
ಸಾಮಾನ್ಯವಾಗಿ ಜಲವಿದ್ಯುತ್ ಶಕ್ತಿಯನ್ನು ಕಂಡಿದ್ದೇವೆ. ಗೋಬರ್ ಗ್ಯಾಸ್ ಉತ್ಪಾದನೆಯನ್ನು ಅರಿತಿದ್ದೇವೆ. ಆದರೆ ಜೀವಾಣುಗಳಾದ ಬ್ಯಾಕ್ಟೀರಿಯಾಗಳಿಂದ ವಿದ್ಯುತ್ತನ್ನು ಉತ್ಪಾದಿಸಲಾಗುತ್ತದೆ ಎಂಬ ಅಂಶ ಹೊಸದು. ಬ್ಯಾಕ್ಟೀರಿಯಾಗಳನ್ನು ಬಳಸಿ ವೇಗವರ್ಧನ...
ಚಿಂತೆ ಏತಕೆ ಗೆಳತಿ? ಜೀವ ಭಾವ ಹೆಗಲ ಹೂಡಿ ನೋವು ನಲಿವ ಕೀಲ ಮಾಡಿ ಸಾಗುತಿಹುದು ಬಾಳಿನ ಗಾಡಿ ಮೇಲು ಕೀಳು ಎನುವುದುಂಟೆ? ಹಳಿದು ಉಳಿದ ಹಮ್ಮು ಉಂಟೆ? ಬದುಕೇ ಸಾವಿನ ಒಲೆಯ ಕುಂಟೆ ಇಷ್ಷ ಕಷ್ಟ ಯಾಕೆ ದೂರು? ಈ ಭೂಮಿ ನಾಲ್ಕು ದಿನದ ಊರ ತಾಳಿ ನಿಂತು ...
ಗುರು: “ಮೊಟ್ಟ ಮೊದಲ ಬಾರಿಗೆ ಕಿವಿಗಳನ್ನು ಆಪರೇಷನ್ ಮಾಡಿಸಿಕೊಂಡವರು ಯಾರು?” ಶಿಷ್ಯ:”ರಾಮಾಯಣ ಕಾಲದಲ್ಲಿ ಶೂರ್ಪನಖಿಯ ಕಿವಿಗಳನ್ನು ಕತ್ತರಿಸಲಾಯಿತು. ಅದೇ ಮೊಟ್ಟ ಮೊದಲ ಕೇಸು ಸಾರ್!” ***...
“ಲೋಕದ ಡೊಂಕು” ಸರಿಪಡಿಸದಿದ್ದರೆ ಅಲ್ಲಿ ಬಾಳುವುದೇ ಬಿಗಿಯಾಗುತ್ತದೆ. ಹತ್ತೂ ಕೆಲಸಗಳನ್ನು ಒತ್ತೆಯಿಟ್ಟು ಲೋಕದ ಡೊಂಕು ತಿದ್ದಬೇಕಾದುದು ಅತ್ಯವಶ್ಯ. ಅದ್ದರಿಂದ ಲೋಕದ ಡೊಂಕು ತಿದ್ದುವ ದಾರಿಯನ್ನು ಹೇಳಿಕೊಡಿರಿ” ಎಂದು ಸುಧಾರ...













