
ಮೂಲತಃ ಬಂಗಾಲಿಗಳಾದ ಜಾನಕಿನಾಥ ಬೋಸ್ ಮತ್ತು ಪ್ರತಿಭಾ ದೇವಿ ಅವರಿಗೆ ಒರಿಸ್ಸಾದ ಕಟಕ್‌ನಲ್ಲಿ ದಿನಾಂಕ ೨೩.೧.೧೮೯೩ರಂದು ಸುಭಾಷ್ ಜನಿಸಿದರು. ಒಟ್ಟು ಹದಿನಾಲ್ಕು ಜನ ಮಕ್ಕಳಲ್ಲಿ ಸುಭಾಷ್ ಆರನೆಯವರು. ಸುಭಾಷರ ಹೆಂಡತಿ ಎಮಿಲ್‌ಷೆಂಕಿಲ್ ವಿಯನ್ನಾದಲ್ಲ...
2.1. ಯಕ್ಷಗಾನ ಮೇಳ ಯಕ್ಷಗಾನ ಮೇಳವೆಂದರೆ ಯಕ್ಷಕಲಾವಿದರ ಗುಂಪು ಎಂದರ್ಥ. ಸಾಮಾನ್ಯವಾಗಿ ‘ಮೇಳ’ವನ್ನು ಬದುಕಿಗಾಗಿ ಯಕ್ಷಗಾನವನ್ನು ಆಯ್ಕೆ ಮಾಡಿಕೊಂಡ ವೃತ್ತಿ ಕಲಾವಿದರ ಸಮೂಹ ಅಥವಾ ತಂಡವೆಂದು ವ್ಯಾಖ್ಯಾನಿಸಲಾಗುತ್ತದೆ. ಯಕ್ಷಗಾನ ಮೇ...
ವಿಜ್ಞಾನ ಅವಿಷ್ಕಾರಗೊಂಡಂತೆ ನಿರುಪಯುಕ್ತ ವಸ್ತುಗಳಿಂದಲೂ ಕೂಡ ಹೊಸವಸ್ತುವನ್ನು ನಿರ್ಮಾಣ ಮಾಡುವ ಪ್ರಯೋಗಗಳು ನಡೆಯುತ್ತಲಿದೆ. ನಿರುಪಯುಕ್ತ ವಸ್ತುಗಳಾದ ಕಸ, ಕಡ್ಡಿ ಎಲೆ, ಸಿಪ್ಪೆಗಳಿಂದ ಅನೇಕ ವಸ್ತುಗಳನ್ನು ತಯಾರಿಸಲಾಗುತ್ತವೆ. ಇದರಂತೆ ವಿಜ್ಞಾನ...
ಕಪ್ಪು ಬಣ್ಣದ ಕೃಷ್ಣ ಎಷ್ಟು ಚಂದವೊ ನೀನು! ಕಪ್ಪಿನ ಮಹಿಮೆಯ ತಿಳಿದೆ ಈಗ ಮುಗಿಲಾಳ ಕಡಲಾಳ ಎಲ್ಲ ಕಪ್ಪಲ್ಲವೆ ರತ್ನಗಳಲಿರುವಂತೆ ನೀಲರಾಗ? ಕಪ್ಪ ಮೋಡಗಳೆಲ್ಲ ಒಟ್ಟಾಗಿ ಕೂಡಿವೆ ದಟ್ಟೈಸಿ ನಡುವೆ ಮಿಂಚೆದ್ದಿದೆ, ಕಪ್ಪ ಕೋಗಿಲೆ ದನಿ ಪಂಚಮದಿ ಹೊಮ್ಮಿದೆ...
ಹೆಂಡತಿ: “ರೀ, ನಾನು ಸತ್ತುಹೊದರೆ ಇನ್ನೊಂದು ಮದುವೆ ಆಗ್ತೀರೇನ್ರೀ?” ಗಂಡ: “ಸದ್ಯ ಸುಮ್ಮನೆ ಇರು, ಬರೀ ಒಣ ಆಸೆ ಏಕೆ ಹುಟ್ಟುಸುತ್ತೀ?” ***...
ನಿನ್ನ ಬರವನೇ ಕಾಯ್ದು ಇರುವೆ ಇರವೆಲ್ಲ ಕಾಯ್ವ ಚಿಂತೆ ಬರದೆ ನೀನು ಬರಡಾದೆ ನಾನು ಬಾಗಿಲನು ತೆರೆದೆ ನಿಂತೆ ಬಣ್ಣ ಬಣ್ಣ ವೇಷಗಳ ತೊಟ್ಟು ಬಯಲಾಟ ಬೊಂಬೆಯಂತೆ ಬಣ್ಣಿಸಿದ್ದೆ ನಾ ಹಿಂದೆ ಅಂತೆಯೇ ಎಲ್ಲ ಅಂತೆ ಕಂತೆ ಜಟೆಕಿರೀಟದಲಿ ನಾಲ್ಕು ಕೈಗಳಲಿ ವ...
ಪ್ರವಾಸ ಸಾಹಿತ್ಯದ ಓದಿನ ಮೂಲಕ ಈ ವರೆಗೆ ಜಗತ್ತಿನ ಅನೇಕ ದೇಶಗಳನ್ನು ಸುತ್ತಾಡಿ ಬಂದಂತಾಯ್ತು. ಪ್ರತಿಯೊಬ್ದ ಲೇಖಕರದ್ದು ವಿಭಿನ್ನ ದೃಷ್ಟಿಕೋನಗಳು. ಈ ಹಿನ್ನೆಲೆಯಲ್ಲಿ ಆಯಾ ದೇಶಗಳ ರಾಜಕೀಯ, ಸಾಮಾಜಿಕ, ಐತಿಹಾಸಿಕ, ಕಲೆ ಸಂಸ್ಕೃತಿಗಳ ಪರಿಚಯ ಮಾಡಿ...













