ಸಮುದ್ರ ನೀರಿನ ಸಂಸ್ಕರಣದಿಂದ ಕುಡಿವ ನೀರಿನ ಭಾಗ್ಯ (ಅಣು ಶಕ್ತಿಯಿಂದ ನೀರು ತಯಾರಿಕೆ)
ಸಮುದ್ರ ನೀರು ಲವಣಾಂಶಗಳಿಂದ ಕೂಡಿದ್ದರಿಂದ ಕುಡಿಯಲು ಯೋಗ್ಯವಲ್ಲ ವೆಂಬುದು ಎಲ್ಲರಿಗೂ ಗೊತ್ತಾದ ವಿಷಯ. ನೀರಿನ ಬರವನ್ನು ನೀಗಿಸಲು ಇನ್ನೊಂದು ದಿಕ್ಕಿನ ಪ್ರಯೋಗದ ಪ್ರತಿಫಲವೇ ಸಮುದ್ರನೀರನ್ನು ಕುಡಿಯಲು ಯೋಗ್ಯವನ್ನಾಗಿ […]