Day: January 26, 2015

ಯಕ್ಷಗಾನ ಪ್ರಸಂಗ ಸಾಹಿತ್ಯ

4.1. ಪ್ರಸಂಗ ಸಾಹಿತ್ಯದ ಲಕ್ಷಣಗಳು ಮತ್ತು ಉದ್ದೇಶಗಳು ಯಕ್ಷಗಾನ ಪ್ರಸಂಗಗಳು ಪದ್ಯ ರೂಪದಲ್ಲಿರುವ ಕಥಾ ವಸ್ತುಗಳಾಗಿವೆ. ಯಕ್ಷಗಾನ ಅರ್ಥಗಾರಿಕೆಗೆ ಪ್ರಸಂಗಗಳು ಮೂಲ ಪಠ್ಯಗಳಾಗಿರುತ್ತವೆ. ಪ್ರಸಂಗವು ಪ್ರದರ್ಶನದ ಸಂವಿಧಾನವಾಗಿರುತ್ತದೆ. […]