
ಸಾಮಾನ್ಯವಾಗಿ ಜಲವಿದ್ಯುತ್ ಶಕ್ತಿಯನ್ನು ಕಂಡಿದ್ದೇವೆ. ಗೋಬರ್ ಗ್ಯಾಸ್ ಉತ್ಪಾದನೆಯನ್ನು ಅರಿತಿದ್ದೇವೆ. ಆದರೆ ಜೀವಾಣುಗಳಾದ ಬ್ಯಾಕ್ಟೀರಿಯಾಗಳಿಂದ ವಿದ್ಯುತ್ತನ್ನು ಉತ್ಪಾದಿಸಲಾಗುತ್ತದೆ ಎಂಬ ಅಂಶ ಹೊಸದು. ಬ್ಯಾಕ್ಟೀರಿಯಾಗಳನ್ನು ಬಳಸಿ ವೇಗವರ್ಧನ...
ಚಿಂತೆ ಏತಕೆ ಗೆಳತಿ? ಜೀವ ಭಾವ ಹೆಗಲ ಹೂಡಿ ನೋವು ನಲಿವ ಕೀಲ ಮಾಡಿ ಸಾಗುತಿಹುದು ಬಾಳಿನ ಗಾಡಿ ಮೇಲು ಕೀಳು ಎನುವುದುಂಟೆ? ಹಳಿದು ಉಳಿದ ಹಮ್ಮು ಉಂಟೆ? ಬದುಕೇ ಸಾವಿನ ಒಲೆಯ ಕುಂಟೆ ಇಷ್ಷ ಕಷ್ಟ ಯಾಕೆ ದೂರು? ಈ ಭೂಮಿ ನಾಲ್ಕು ದಿನದ ಊರ ತಾಳಿ ನಿಂತು ...
ಗುರು: “ಮೊಟ್ಟ ಮೊದಲ ಬಾರಿಗೆ ಕಿವಿಗಳನ್ನು ಆಪರೇಷನ್ ಮಾಡಿಸಿಕೊಂಡವರು ಯಾರು?” ಶಿಷ್ಯ:”ರಾಮಾಯಣ ಕಾಲದಲ್ಲಿ ಶೂರ್ಪನಖಿಯ ಕಿವಿಗಳನ್ನು ಕತ್ತರಿಸಲಾಯಿತು. ಅದೇ ಮೊಟ್ಟ ಮೊದಲ ಕೇಸು ಸಾರ್!” ***...
“ಲೋಕದ ಡೊಂಕು” ಸರಿಪಡಿಸದಿದ್ದರೆ ಅಲ್ಲಿ ಬಾಳುವುದೇ ಬಿಗಿಯಾಗುತ್ತದೆ. ಹತ್ತೂ ಕೆಲಸಗಳನ್ನು ಒತ್ತೆಯಿಟ್ಟು ಲೋಕದ ಡೊಂಕು ತಿದ್ದಬೇಕಾದುದು ಅತ್ಯವಶ್ಯ. ಅದ್ದರಿಂದ ಲೋಕದ ಡೊಂಕು ತಿದ್ದುವ ದಾರಿಯನ್ನು ಹೇಳಿಕೊಡಿರಿ” ಎಂದು ಸುಧಾರ...
ಡಾ|| ರಾಮಮನೋಹರ ಲೋಹಿಯಾ ಅವರನ್ನು ಕುರಿತು ಬರೆಯುವಾಗ ಹೆಮ್ಮೆ ಎನಿಸುತ್ತದೆ. ಮ್ಶೆಮನಗಳು ಮುದಗೊಳ್ಳುತ್ತವೆ. ಅನ್ಯಾಯದ ಎದುರು ಸೆಟೆದು ನಿಲ್ಲುವ ಅವರ ಸ್ವಾಭಿಮಾನದ ವ್ಯಕ್ತಿತ್ವ ಕಣ್ಮುಂದೆ ಕಟ್ಟುತ್ತದೆ. ನಿಷ್ಠುರ ವಿಚಾರಗಳು ನೆಲೆಗೊಂಡ ಹಸನ್ಮುಖ,...
5.1 ಯಕ್ಷಗಾನದ ತಾಳಗಳು ಮತ್ತು ಹೆಜ್ಜೆಗಳು ದೃಶ್ಯ ಕಾವ್ಯವಾದ ಯಕ್ಷಗಾನದಲ್ಲಿ ಆಂಗಿಕ ಮತ್ತು ವಾಚಿಕ ಎರಡೂ ಮುಖ್ಯ ವಾಗುತ್ತವೆ. ಆಂಗಿಕವೆಂದರೆ ಅಂಗಗಳಿಂದ ರಸಾಭಿವ್ಯಕ್ತಿ ಎಂದರ್ಥ. ಅದರಲ್ಲಿ ನೃತ್ಯ ಮತ್ತು ಅಭಿನಯ ಎರಡೂ ಸೇರಿರುತ್ತದೆ. ವಾಚಿಕವೆಂದರ...
ಇತ್ತೀಚಿನ ದಿನಗಳಲ್ಲಿ ಅಕ್ಕಿಕಾಳಿನ ಮೇಲೆ, ಕೂದಲೆಳೆಯ ಮೇಲೆ ಸೂಕ್ಷ್ಮಆಯುಧಗಳಿಂದ ಅಕ್ಷರಗಳನ್ನು ಬರೆಯುವವರಿದ್ದಾರೆ. ಕೆಂಬ್ರೀಡ್ಜ್‌ನ ಕೆವೆಂಡೀಶ್ ಪ್ರಯೋಗಾಲಯದ ವಿಜ್ಞಾನಿಗಳು ಇನ್ನು ಮುಂದಕ್ಕೆ ಸಾಗಿ ಒಂದು ಶುಭಾಷಯ ಪತ್ರವನ್ನು ಸಿದ್ಧಪಡಿಸಿದರು. ...













