Day: February 12, 2015

ಜನಸೇವೆ

ಇತ್ತೀಚೆಗೆ ಬಹು ಜನರನ್ನು ಪ್ರಬಲವಾಗಿ ಆಕರ್ಷಿಸಿರುವ ಜನಸೇವೆಯ ವಿಷಯವನ್ನು ಸರಿಯಾಗಿ ಅರಿತುಕೊಳ್ಳು-ವುದಕ್ಕೆ ಕೆಲವು ಜೀವಿಗಳು ಮನದೊಲವನ್ನು ಪ್ರಕಟಿಸಿದರು. ಅದಕ್ಕಾಗಿ ಸಂಗನುಶರಣನು ತನ್ನ ಅಭಿಪ್ರಾಯವನ್ನು ಹೇಳತೊಡಗಿದನು. ಅದು ಹೇಗೆಂದರೆ- […]