Day: February 19, 2015

ದ್ರವ್ಯದ ಬಡತನ

“ಸಂಸಾರದಲ್ಲಿ ಅಡಿಗಡಿಗೂ ದುಡ್ಡು ಬೇಕು. ದುಡ್ಡಿಲ್ಲದಾಗ ಬಾಳು ಕಂಗೆಡಿಸುವದು. ದ್ರವ್ಯವೇ ಬಾಳಿನ ಜೀವಾಳವಾಗಿರುವದು. ದುಡ್ಡಿದ್ದ “ಬದುಕು ಕೊಳಲು ನುಡಿದಂತೆ; ದುಡ್ಡಿಲ್ಲದ ಬಾಳುಪೆ ಕೊಳವೆಯ ಊದಾಟ. ದುಡ್ಡಿಲ್ಲದ ಸ್ಥಿತಿಯು […]