Latest posts by ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ (see all)

ಎದೆಯೊಳು ಮೊರೆದಿದೆ ಒಂದೇ ಸಮನೆ ಅತಲ ಜಲದ ಗಾನ ಮನವಿದು ಯಾಕೋ ನಿಲ್ಲದು ಮನೆಯಲಿ ತುಯ್ಯುತಲಿದೆ ಪ್ರಾಣ ತೂರಿಬಿಡಲೆ ಈ ಬಾಳನ್ನೇ ದುಡುಕುವ ನೆರೆಯಲ್ಲಿ ಬಾಳಿನ ಹಾಹಾಕಾರವನು

Read More