
ಅರಿತವೇನು ಅಂತರಾಳವ?
Latest posts by ರೂಪ ಹಾಸನ (see all)
- ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೩ - January 19, 2021
- ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೨ - January 12, 2021
- ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೧ - January 5, 2021
ಪ್ರಿಯ ಸಖಿ, ಬೇರೆಯವರ ಭಾವನೆಗಳನ್ನು ಅರ್ಥೈಸುವುದು ಬಹಳವೇ ಕಷ್ಟ ಎನ್ನುತ್ತಾರೆ ತಿಳಿದವರು. ಅದು ನಿಜವೂ ಹೌದು. ಆದರೆ ಅದಕ್ಕಿಂತಾ ಕಷ್ಟವಾದುದು ನಮ್ಮನ್ನು ನಾವು ಅರಿಯುವುದು ! ಅಲ್ಲವೇ ? ಕವಿ ಎಚ್. ಎಸ್. ವೆಂಕಟೇಶಮೂರ್ತಿಯವರು ತಮ್ಮ ‘ಇಷ್ಟು ಕಾಲ’, ಎಂಬ ಕವನದಲ್ಲಿ ಇಷ್ಟು ಕಾಲ ಒಟ್ಟಿಗಿದ್ದು ಎಷ್ಟು ಬೆರೆತರೂ ಅರಿತೆವೇನು ನಾವು ನಮ್ಮ ಅಂತರಾಳವ? ಕಡಲಮೇಲೆ […]