Month: April 2015

ನಿಚ್ಚ ಶಿವರಾತ್ರಿ

ನಿತ್ಯಜೀವನದ ಸಾಮಾನ್ಯಸಾಗಾಟದ ಬೇಸರಿಕೆಯನ್ನು ಕಳೆಯುವದಕ್ಕೆ ಆಗಾಗ ಹಬ್ಬ-ಹುಣ್ಣಿವೆಗಳೂ, ಉತ್ಸವಾಮೋದಗಳೂ ಬರುತ್ತಿರುತ್ತವೆ. ಆದರೆ ನಿಜವಾಗಿಯೂ ಅವುಗಳಿಂದ ಬೇಸರ ಕಳೆಯವದೆಂದು ನಮಗೆ ತೋರುವದಿಲ್ಲ. ಹಬ್ಬದ ಉಬ್ಬು ಎಲ್ಲರಿಗೂ ಬರಲಾರದು. ಸಾಮಾನ್ಯರಿಗೆ […]

ಪ್ರಮಾಣವಚನದ ಪಾವಿತ್ರ್ಯ

ಪ್ರಜಾ ಪ್ರತಿನಿಧಿಗಳಿಗೆ, ಉನ್ನತ ಹುದ್ದೆಯನ್ನಲಂಕರಿಸುವವರಿಗೆ ಪ್ರಮಾಣವಚನ ಬೋಧಿಸುವ ನಿಧಿ ವಿಧಾನಗಳನ್ನು ನಮ್ಮ ಸಂವಿಧಾನದಲ್ಲಿ ನಮೂದಿಸಲಾಗಿದೆ ಇತ್ತೀಚೆಗೆ ನಡೆದ ಚುನಾವಣೆಗಳ ನಂತರ ಲೋಕಸಭೆಯಲ್ಲಿ, ನಿಧಾನ ಸಭೆಗಳಲ್ಲಿ ಆಯ್ಕೆಯಾದ ಪ್ರಜಾಪ್ರತಿನಿಧಿಗಳಿಗೆ […]

ಪರಮೇಚ್ಛೆ

” ಮಾನವೇಚ್ಛೆಯನ್ನು ಹೋಗಲಾಡಿಸಿ ಪರಮೇಚ್ಛೆಯನ್ನು ಅನುಸರಿಸುವದೆಂದರೇನು ? ಅದನ್ನು ಸಾಧಿಸುವ ಬಗೆ ಯಾವುದು? ಪರಮೇಚ್ಛೆಯನ್ನು ಅನುಸರಿಸುವಾಗ ಉಂಟಾಗುವ ಎಡರುಗಳು ಯಾವವು? ಆ ಎಡರುಗಳನ್ನು ತೊಡೆದುಹಾಕಿದರೆ ಆಗುವ ಸುಗಮದಾರಿಯ […]

ಇದೇನಿದು ಆಮ್ಲಮಳೆ !?

ಮಾನವ ಪ್ರಗತಿ ಹೊಂದಿದಂತೆ, ಹೊಸ ಆವಿಷ್ಕಾರಗಳು ಬಂದವು. ಈ ಅವಿಷ್ಕಾರಗಳಿಂದ ಜಗತ್ತಿನೆಲ್ಲೆಡೆ ಜನತೆಗೆ ಉಪಕಾರವಾಗುವುದೊಂದು ಕಡೆಯಾದರೆ ಆಪಾಯಗಳಾಗುವ ಭೀತಿಯೇ ಹೆಚ್ಚಾಗಿದೆ. ಈಗ ಪ್ರತಿದಿನ ಅಗಾಧ ಪ್ರಮಾಣದಲ್ಲಿ ಇಂಧನಗಳನ್ನು […]

ನಗೆ ಡಂಗುರ-೧೫೯

ನ್ಯಾಯಧೀಶರು:  “ನಿನ್ನ ಆಜ್ಜನನ್ನು ನೀನು ಕತ್ತು ಹಿಸುಕಿ ಕೊಲೆಮಾಡಿದ ಆಪಾದನೆ ಇದೆ. ಏನು   ಹೇಳುತ್ತೀಯಾ?” ಅಪರಾಧಿ: “ಮಹಾಸ್ಥಾಮೀ, ನಾನು ಖಂಡಿತವಾಗಿಯೂ ಕೊಲೆಮಾಡಲಿಲ್ಲ. ಮೊನ್ನೆ ನನ್ನ ಕೈಕಾಲುಗಳು ತುಂಬಾ […]

ಸಹನೆ

” ಜಗತ್ತಿನ ಜೀವನದಲ್ಲಿ  ನುಗ್ಗಾಟ-ಜಗ್ಗಾಟಗಳು ಅನಿವಾರ್ಯವಾಗಿವೆಯೆಂದೂ, ತೂರಾಟ-ಹೋರಾಟಗಳು ತಪ್ಪಲಾರವೆಂದೂ  ತಿಳಿಯಿತು. ಮೇಲಾಟವಿಲ್ಲದೆ  ಜೀವ ಉಳಿಸಿಕೊಳ್ಳುವದೇ ಕಠಿಣವೆಂದೂ  ಮನವರಿಕೆಯಾಯಿತು. ಮಥನವಿಲ್ಲದೆ ಯಾವ  ನಿಷ್ಟತ್ತಿಯೂ  ಸಾಧ್ಯವಿಲ್ಲವೆಂದು ಗೊತ್ತಾಯಿತು. ವಿರೋಧ ಪರಿಸ್ಥಿತಿಯೊಡನೆ […]

ರವೀಂದ್ರರ ಮುಖಚಿತ್ರ

ಮಲೆನಾಡ ಸಮೃದ್ಧ ಗಿರಿರಾಜಿಯ ಪ್ರಶಾಂತ ಮೊಗದಲ್ಲಿ ಹಿಮಾಲಯದ ಮೇಗಣ ಶುಭ್ರಾಭ್ರ ಮಂಜಿನ ತೆರೆತೆರೆ ತಲೆಮೇಲೆ ಅಲ್ಲಿ ಕುಳಿತು ಬಂಗಾಳಕೊಲ್ಲಿ ಅರಬ್ಬಿ ಕೊಲ್ಲಿಗಳ ಕಣ್ಣ ಕೋಲ್ಮಿಂಚು ತೂರುತ್ತವೆ ಗಂಗೆಯಮುನೆಯರ […]

ಪ್ರಮಾಣವಚನ ಹಾಗಂದರೇನು?

ಮನುಷ್ಯನನ್ನು ನಿಜದ ನೆಲೆಯಲ್ಲಿ ನಿಲ್ಲಿಸಿ ಅವನಿಂದ ಸತ್ಯ ನುಡಿಸಲು ಮಾಡಿಕೊಂಡು ಬಂದಿರುವ ಪ್ರಯತ್ನಗಳು ನೂರಾರಿವೆ. ಅದಕ್ಕಾಗಿ ಸ್ವರ್ಗ ನರಕಗಳ ಸೃಷ್ಟಿಯೂ ಆಗಿದೆ. ಸತ್ಯವನ್ನು ನುಡಿದರೆ ಸ್ವರ್ಗ, ಸುಳ್ಳಾಡಿದರೆ […]