ಪ್ರಿಯ ಸಖಿ, ಸದಾ ಕಾಲ ಹೊಸ ಹೊಸದಕ್ಕಾಗಿ ತುಡಿಯುವುದು ಮನುಷ್ಯನ ಸಹಜ ಗುಣ. ‘ಬದಲಾವಣೆ ಬಾಳಿನೊಗ್ಗರಣೆ’ ಎನ್ನುತ್ತದೆ ನಮ್ಮ ನಾಣ್ಣುಡಿ. ಕವಿಗಳೂ ಇದಕ್ಕೆ ಹೊರತಲ್ಲ. ಹಿಂದಿನ ಕವಿಗಳು ಹೇಳಿಬಿಟ್ಟಿದ್ದನ್ನೇ ಮತ್ತೆ ಮತ್ತೆ ಹೇಳುತ್ತಿದ್ದೇನೆ ಎನ್ನಿಸಿದಾಗ...
ನಕ್ಕಂತೆ ಇರುವ ಸಿರಿಮೊಗವೆ! -ಅದಕೆ ತಕ್ಕಂತೆ ಇರುವ ಕಣ್‌ಬೆಳಕೆ!- ನಿಂತಂತೆ ಕಾಣುವ ನಿರಾತಂಕ ದೀಪವೆ! ಅಂತರಂಗದ ಜೀವ ನದಿಯೆ! ನಕ್ಕಂತೆ ಇರುವ ಸಿರಿಮೊಗವೆ! -ಹೂಗೆನ್ನೆ- ಗುಕ್ಕುವಂತಿರುವ ನೊರೆಹಾಲೆ! ತಂತಿಯಲಿ ಇಂಪು ಹರಿದಂತೆ ಈ ಮನೆಯೊಳಗೆ...
ಅಲೆ ಅಲೆಗಳು ಎಳೆದು ಮುದ್ದಿಸುತ ಮುನ್ನುಗ್ಗುವ ಹಡಗಿನ ಅಂಚಿಗೆ ನಾನೊರಗಿ ನಿಂತಿದ್ದೆ. ತುಂತುರ ಮಳೆಗೆ ಹೊಯ್ದಾಟದ ಹಡಗಿನ ಗಮ್ಮತ್ತಿಗೆ ಮೈಯೆಲ್ಲಾ ಕಚಗುಳಿಯಾಗುತ್ತಿತ್ತು ದೂರದ ದೀಪಸ್ತಂಭ ಸರಹದ್ದಿನ ಭವ್ಯ ಮಹಲುಗಳು ಸರಕು ಹಡಗುಗಳ ಓಡಾಟ ಮಂಜು...
ಪ್ರಿಯ ಸಖಿ, ಪ್ರಪಂಚದಲ್ಲೇ ಅತಿ ಶ್ರೇಷ್ಠ ಜೀವಿ ಮಾನವನೆನ್ನುತ್ತಾರೆ. ಏಕೆಂದರೆ ಅವನು ಚಿಂತಿಸಬಲ್ಲ, ಮಾತಾಡಬಲ್ಲ, ವಿವೇಚಿಸಬಲ್ಲ ಎಲ್ಲಕ್ಕಿಂತಾ ಹೆಚ್ಚಾಗಿ ಎಲ್ಲವನ್ನೂ ಪ್ರೀತಿಸಬಲ್ಲ ಮನಸ್ಸೊಂದು ಅವನಲ್ಲಿದೆ. ಅದೇ ಅವನ ಹಿರಿಮೆಯನ್ನು ಹೆಚ್ಚಿಸಿದೆ. ಕವಿ ಕುವೆಂಪು ಅವರು...
ಅಭಿಮನ್ಯು ವಧೆಗೆ ಖತಿಗೊಂಡ ಪಾರ್ಥನ ಕಂಡು ಅಪಾರ ಕೃಪೆಯಿಂದ ಶ್ರೀ ಕೃಷ್ಣ ನೆರವಿಗೆ ಬಂದು ಸುದರ್ಶನವನೆಸೆಯಲಾ ಹಗಲ ಬಾನ್ಗೆ, ಅದು ಮರೆಮಾಡಿತಂತೆ ಆ ಸೂರ್ಯಮಂಡಲವನು. ರವಿ ಮುಳುಗಿ ರಾತ್ರಿಯಾಯಿತು ಎನುವ ಭ್ರಾಂತಿಯಲಿ ತಲೆಯನೆತ್ತಿದ ಜಯದ್ರಥನ...