ಗರ್ಭದಲ್ಲಿರುವ ಮಗುವಿನೊಂದಿಗೆ ಸಂಭಾಷಣೆ

ಗರ್ಭದಲ್ಲಿರುವ ಮಗು ಹೊರಜಗತ್ತಿನೊಂದಿಗೆ ಯಾವ ಸಂಪರ್ಕವನ್ನು ಹೊಂದಿರಲಾರದು ಎಂಬ ಈವರೆಗಿನ ವಿಜ್ಞಾನ, ಈಗ ಬದಲಾಗಿದೆ. ಗರ್ಭಧರಿಸಿದವಳು ತನ್ನ ಹೊಟ್ಟೆಯೊಳಗಿನ ಮಗುವಿನೊಂದಿಗೆ ಮಾತನಾಡಬಹುದು ಎಂಬ ಸಂಶೋಧನೆಯನ್ನು ಬ್ರಿಟನ್ನಿನ ವಿಜ್ಞಾನಿ ಕ್ರಿಸ್ಟಫರ್ ಪ್ರಯೋಗಗಳಿಂದ ದೃಢೀಕರಿಸಿದ್ದಾರೆ. ಗರ್ಭಧರಿಸಿದ ತಾಯಿ...