ಲಿಂಗಮ್ಮನ ವಚನಗಳು – ೧೧

ನಿಶ್ಚಿಂತನಿರಾಳದಲ್ಲಿ ಆಡುವ ಮಹಾದೇವನ ಕರ್ತೃವೆಂದರಿದ ಕಾರಣದಿಂದ, ತತ್ವವೆಂಬುದನರಿದು ಮನವ ನಿಶ್ಚಿಂತವ ಮಾಡಿ, ನಿಜಸುಖದಲ್ಲಿ ನಿಂದು, ಕತ್ತಲೆಯ ಹರಿಯಿಸಿ, ತಮವ ಹಿಂಗಿಸಿ, ವ್ಯಾಕುಲವನಳಿದು, ನಿರಾಕುಳದಲ್ಲಿ ನಿಂದು, ಬೇಕುಬೇಡೆಂಬುಭಯವಳಿದು, ಲೋಕದ ಹಂಗ ಹರಿದು, ತಾನು ವಿವೇಕಿಯಾಗಿ ನಿಂದು,...