ಪೆರ್ರೂಗೀ ಮತ್ತು ಮೋನಲಿಸಾ

ನನ್ನ ನಂಬು ಮೋನಾಲಿಸಾ ನಾನು ಹಗಲು ಗಳ್ಳನೂ ಆಲ್ಲ ತಲೆಹಿಡುಕನೂ ಅಲ್ಲ ಪೊಳ್ಳು ಭ್ರಮೆ ಎಂದರೂ ಅನ್ನಲಿ ಈ ಜನ ಈ ನ್ಯಾಯಾಲಯ ನೀನು ನನ್ನವಳೇ. ಮರೆಯಲಾದೀತೆ ನಾನೂರು ವರ್ಷಗಳ ಹಿಂದಿನ ನಮ್ಮ ಸಂಸಾರ?...

ನಿಂತ ನೀರ ಕಲಕಬೇಡಿ

ಪ್ರಿಯ ಸಖಿ, ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅಭಿರುಚಿ....

ಪುಟಾಣಿ ಇರುವೆ

ಪುಟಾಣಿ ಇರುವೆಗೆ ನಾನು ಹ್ಯಾಗೆ ಕಾಣ್ತಾ ಇರಬೋದು? ನಮ್ ಕಾಲ್ಬೆರಳೇ ಅದಕ್ಕೆ ಭಾರೀ ಬಂಡೆ ಇರಬೋದು! ಆದ್ರೂ ಅದು ಹೇಗೋ ಮಾಡಿ ಹತ್ತೇ ಬಿಡುತ್ತೆ! ಅಟ್ಲು ಮೇಲಿನ್ ಡಬ್ಬದೊಳಕ್ಕೂ ಇಳಿದೇ ಬಿಡುತ್ತೆ! ನೋಡೋಕ್ ಇರುವೆ...

ಗಾಳಿ ಬೀಸುತ್ತಲೇ, ಬೀಸುತ್ತಲೇ ಇತ್ತು

-೧- ಗಾಳಿ ಬೀಸುತ್ತಲೇ, ಬೀಸುತ್ತಲೇ ಇತ್ತು; ಬಿಸಿಲು ಉರಿಯುತ್ತಲೇ, ಉರಿಯುತ್ತಲೇ ಇತ್ತು ; ಗುಡುಗಿ ಬಾನ್ ಮಿಂಚುರಿದು ಮಳೆ ಬೀಳುವಂತಿತ್ತು ; ಇನ್ನೊಂದು ನಿಮಿಷದಲಿ ಮಳೆ ಗಾಳಿಯಾಗಿತ್ತು. ಇನ್ನೊಂದು ನಿಮಿಷದಲಿ ಮಳೆ ಗಾಳಿಯಾಗಿತ್ತು ;...

ಒಂದು ಸ್ವಪ್ನ

ಸ್ವಪ್ನರಾಜ್ಯದ ಭಾವದೋಜೆಯ ನಡುವೆ ನಡೆದೆನು ತೆಪ್ಪಗೆ, ಮನೋಭೂಮಿಯನುತ್ತು ಅಗಿಯಿತು ತೇಜಪೂರಿತ ಘಟನೆಯು! ಮೆತ್ತಗಾಸಿದ ತಲ್ಪತಳವೇ ನನ್ನ ಯಾತ್ರೆಯ ಭೂಮಿಯು!! ಮೇಲೆ ಭಾನುವು ಬಿಳಿಯ ಮುಗಿಲು ಕೆಳಗೆ ಕೊರಕಲು ದಾರಿಯು; ಹಾದು ನಡೆದೆನು ಏಳುಬೀಳುತ ಏರಿದೆನು...

ಲಿಂಗಮ್ಮನ ವಚನಗಳು – ೧೫

ಕಾಯವೆಂಬ ಕದಳಿಯನೆ ಹೊಕ್ಕು, ನೂನ ಕದಳಿಯ ದಾಂಟಿ, ಜೀವಪರಮನ ನೆಲೆಯನರಿದು, ಜನನಮರಣವ ಗೆದ್ದು, ಭವವ ದಾಂಟಿದಲ್ಲದೆ, ಘನವ ಕಾಣಬಾರದೆಂಬರು ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. ***** ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

ಹಸಿರಕ್ತದ ಬಿಸಿಮಾಂಸ

ಕನಸು ಕಾಣದ, ನಾಚಿ ತುಟಿ ಕಚ್ಚಿಕೊಳ್ಳವ ಹಸಿರಕ್ತದ ಬಿಸಿಮಾಂಸದ ಬೆಡಗಿಯೆರು ನಿಲ್ಲುತ್ತಾರೆ ಆರೆಬೆತ್ತಲಾಗಿ ನಗುತ್ತಾರೆ ಮುದಿಗಳೂ ಹೊರಳಿ ನೋಡುವಂತೆ ಹದ್ದುಗಳು ಎರಗುತ್ತವೆ ಮುಗಿಬೀಳುತ್ತವೆ ಕಾಮದ ಹಸಿವಿಗಾಗಿ ದೂರದ ಆಫ್ರಿಕ ಏಷಿಯಾದ ಮುಸುರೆ ತೊಟ್ಟಿಗೆ ಭಿಕ್ಷುಕರು...

ಹೊನ್ ಪದಕವೇಕೆ?

ನನ್ನ ಕವಿಯೆಂದೆನುವ ಮೆಚ್ಚುಮಾತೇಕೆ? ಪದದ ಸಮ್ಮಿಳನವೋ ಈ ನನ್ನ ಕವಿತೆ! ಎದೆಯ ಉಮ್ಮಳವಿದುವೆ, ಅದು ನಿನ್ನ ಕುರಿತೆ ಕೊರಗುತಿಹೆ ಕೊರಳಿದಕೆ ಹೊನ್ ಪದಕವೇಕೆ? ಇದು ಕವಿತೆಯಹುದೆನುವ ಮಾತು ಸರಿಯಲ್ಲ -ಕವಿಯು ನಾನಲ್ಲ- ಇದು ನಿನ್ನ...
ಹೊಸ ಹಾಡು

ಹೊಸ ಹಾಡು

ಪ್ರಿಯ ಸಖಿ, ಗಳಿಗೆ ಗಳಿಗೆಗೂ ಹೊಸ ಹೊಸರೀತಿಗೆ ಈ ಜಗವೋಡುತಿದೆ ಹಳತ ನೋಡಿ ತಾ ಕಿಲಕಿಲ ನಗುತಲಿ ಓ ಜಗವೋಡುತಿದೆ ಕವಿ ಪುತಿನ ಅವರ ‘ಹೊಸಹಾಡು’ ಕವನದ ಈ ಸಾಲುಗಳನ್ನು ಕೇಳಿದ್ದೀಯಲ್ಲವೇ? ಬದುಕು ನಿಂತ...