ಭಗ್ನ ಹೃದಯ

ತ್ರಿಪುರ ದಹನವದಾಯ್ತು ಲಂಕೆಯನು ಸುಟ್ಟಾಯ್ತು ಎನಿತೆನಿತೊ ರಾಜ್ಯಗಳು ಭಷ್ಮವಾದೊ! ಚಾರಿತ್ರ್‍ಯ ಲೇಖಕನ ಅಂಕೆಸಂಕೆಗಳೆಲ್ಲ ತೋರುವುವು ಭಸ್ಮಾಸುರ ಮಹತ್ವವ!! ಯಾರ ಕಾಣಿಪುದೆಂತು, ಯಾರು ನೋಡುವರೆಂತು ಬೆಂದ ಹೃದಯದ ತಾಪ-ಶೂಲಭೂತ! ಜೀವಧಾರಣನಾತ ಭವ್ಯಜೀವಿಯು ನೋಡೆ ಫಲಿತ ಫಲದೊಳಗಿರುವ...