ಲಿಂಗಮ್ಮನ ವಚನಗಳು – ೧೪
ತನು ನಷ್ಟವಾದರೇನಯ್ಯ, ಮನ ನಷ್ಟವಾಗದನ್ನಕ್ಕ? ವಾಕ್ಕು ನಷ್ಟವಾದರೇನಯ್ಯ, ಬೇಕುಬೇಡೆಂಬುದನಳಿಯದನ್ನಕ್ಕ? ಅಂಗ ಸುಖ ನಷ್ಟವಾದಡೇನಯ್ಯ, ಕಂಗಳ ಪಟಲ ಹರಿಯದನ್ನಕ್ಕ? ಮನ ಮುಗ್ಧವಾದಡೇನಯ್ಯ, ಅಹಂಮೆಂಬುದ ಬಿಡದನ್ನಕ್ಕ? ಇವೆಲ್ಲರೊಳಗಿರ್ದವೆಲ್ಲ ನೆನಿಸಿಕೊಂಬವರ ನುಡಿಯ […]