ಕವಿತೆ ಹೊನ್ ಪದಕವೇಕೆ? ಅನಂತನಾರಾಯಣ ಎಸ್June 22, 2015May 22, 2018 ನನ್ನ ಕವಿಯೆಂದೆನುವ ಮೆಚ್ಚುಮಾತೇಕೆ? ಪದದ ಸಮ್ಮಿಳನವೋ ಈ ನನ್ನ ಕವಿತೆ! ಎದೆಯ ಉಮ್ಮಳವಿದುವೆ, ಅದು ನಿನ್ನ ಕುರಿತೆ ಕೊರಗುತಿಹೆ ಕೊರಳಿದಕೆ ಹೊನ್ ಪದಕವೇಕೆ? ಇದು ಕವಿತೆಯಹುದೆನುವ ಮಾತು ಸರಿಯಲ್ಲ -ಕವಿಯು ನಾನಲ್ಲ- ಇದು ನಿನ್ನ... Read More