ವಚನ ಲಿಂಗಮ್ಮನ ವಚನಗಳು – ೧೫ ಲಿಂಗಮ್ಮ June 24, 2015May 24, 2015 ಕಾಯವೆಂಬ ಕದಳಿಯನೆ ಹೊಕ್ಕು, ನೂನ ಕದಳಿಯ ದಾಂಟಿ, ಜೀವಪರಮನ ನೆಲೆಯನರಿದು, ಜನನಮರಣವ ಗೆದ್ದು, ಭವವ ದಾಂಟಿದಲ್ಲದೆ, ಘನವ ಕಾಣಬಾರದೆಂಬರು ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. ***** ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ Read More