ಕವಿತೆ ಒಂದು ಸ್ವಪ್ನ ಮುತ್ತಣ್ಣ ಐ ಮಾ June 25, 2015May 16, 2015 ಸ್ವಪ್ನರಾಜ್ಯದ ಭಾವದೋಜೆಯ ನಡುವೆ ನಡೆದೆನು ತೆಪ್ಪಗೆ, ಮನೋಭೂಮಿಯನುತ್ತು ಅಗಿಯಿತು ತೇಜಪೂರಿತ ಘಟನೆಯು! ಮೆತ್ತಗಾಸಿದ ತಲ್ಪತಳವೇ ನನ್ನ ಯಾತ್ರೆಯ ಭೂಮಿಯು!! ಮೇಲೆ ಭಾನುವು ಬಿಳಿಯ ಮುಗಿಲು ಕೆಳಗೆ ಕೊರಕಲು ದಾರಿಯು; ಹಾದು ನಡೆದೆನು ಏಳುಬೀಳುತ ಏರಿದೆನು... Read More